Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ

ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ

ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆಯ ಅನುಪ್ರಿಯಾ ಗೆ ಬಾಲ ಗೌರವ ಪ್ರಶಸ್ತಿ
(ರಾಜ್ಯ ) ಜಿಲ್ಲೆ

ಬಿ.ಎಂ.ಪಾಟೀಲ ಪಬ್ಲಿಕ್ ಶಾಲೆಯ ಅನುಪ್ರಿಯಾ ಗೆ ಬಾಲ ಗೌರವ ಪ್ರಶಸ್ತಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಪ್ರತಿಷ್ಠಿತ ಬಿ.ಎಲ್‌.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಅವರನ್ನು ಕರ್ನಾಟಕ ಬಾಲವಿಕಾಸ ಅಕಾಡೆಮಿ 2023-24ನೇ ವರ್ಷದ ಬಾಲ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಅಕಾಡೆಮಿಯ ಬಹುಮುಖ ಪ್ರತಿಭೆ ವಿಭಾಗದ ಅಡಿ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಡಿಸೆಂಬರ್ 16 ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿರುವ ಕಾರ್ಯಕರ್ಮದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.
ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಶೈಕ್ಷಣಿಕ, ವಿಜ್ಞಾನ, ಸಂಶೋಧನೆ, ಕ್ರೀಡೆ ಮತ್ತು ರಸಪ್ರಶ್ನೆಗಳಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶಿಸಿದ್ದಾಳೆ. ಅವಳು ಯಾವಾಗಲೂ ತರಗತಿಯ ಟಾಪರ್ ಆಗಿದ್ದು, ಚೆಸ್, ಕಲೆ, ಪ್ರಬಂಧ, ಸಾಹಿತ್ಯ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದಾಳೆ.
ವಿದ್ಯಾರ್ಥಿನಿಗೆ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ. ಆರ್. ನಾಯರ, ಹಿರಿಯ ಸಂಯೋಜಕಿ ದೀಪಾ ಜಂಬುರೆ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ

ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ

ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ

ಬರಗಾಲದ ಬಿಸಿ: ದೀಪಾವಳಿ ಖರೀದಿ ಉತ್ಸಾಹಕ್ಕೆ ತಣ್ಣೀರು!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ರೈತರಿಗೆ ಯಾವುದೇ ಜಾತಿ-ಪಕ್ಷವಿಲ್ಲ :ಶಶಿಕಾಂತ ಗುರೂಜಿ
    In (ರಾಜ್ಯ ) ಜಿಲ್ಲೆ
  • ಪ್ರವಾಸೋದ್ಯಮ ಬೆಳವಣಿಗೆಯಿಂದ ಹೊಸ ಉದ್ಯೋಗಗಳ ಸೃಷ್ಟಿ
    In (ರಾಜ್ಯ ) ಜಿಲ್ಲೆ
  • ಮಿಣಜಗಿಯಲ್ಲಿ ಸದ್ಗುರು ಗುರುಪಾದೇಶ್ವರ ರಥೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಬರಗಾಲದ ಬಿಸಿ: ದೀಪಾವಳಿ ಖರೀದಿ ಉತ್ಸಾಹಕ್ಕೆ ತಣ್ಣೀರು!
    In (ರಾಜ್ಯ ) ಜಿಲ್ಲೆ
  • ಸುರಕ್ಷತೆ ಇಲ್ಲದ ಜಿ.ವಿ.ಪಿ.ಆರ್. ಪೈಪ್‌ಲೈನ್ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಮಹಾತ್ಮ ಗಾಂಧಿ ಹಾದಿಯಲ್ಲಿ ನಡೆದ ಹರ್ಡೇಕರ್ ಮಂಜಪ್ಪ
    In ವಿಶೇಷ ಲೇಖನ
  • ಮಧ್ಯಮವರ್ಗದ ಬದುಕು: ಆಸೆ, ಆತಂಕ, ಆನಂದದ ನಡುವಿನ ಸಂಘರ್ಷ!
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ನವೆಂಬರ್ 10,2026
    In ದಿನಪತ್ರಿಕೆ
  • ಅಗ್ನಿ ದುರಂತ: ಒಂದೇ ಕುಟುಂಬದ ಆರು ಮಂದಿ ಸಾವು!
    In (ರಾಜ್ಯ ) ಜಿಲ್ಲೆ
  • ಮಕ್ಕಳಲ್ಲಿ ಸಂಶೋಧನಾ ಆಸಕ್ತಿ ಬೆಳೆಸಲು ವಿಜ್ಞಾನ ಸಮಾವೇಶ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.