Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ

‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ತಾಲೂಕು ಘಟಕಗಳ ನೂತನ ಅಧ್ಯಕ್ಷರಿಗೆ ಕಸಾಪ ಸನ್ಮಾನ
(ರಾಜ್ಯ ) ಜಿಲ್ಲೆ

ಕಾನಿಪ ತಾಲೂಕು ಘಟಕಗಳ ನೂತನ ಅಧ್ಯಕ್ಷರಿಗೆ ಕಸಾಪ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ರವಿವಾರ ದಿನಾಂಕ: 14ರಂದು ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ವಿವಿಧ ದತ್ತಿನಿಧಿ ಗೋಷ್ಠಿಯಲ್ಲಿ ಚಡಚಣ ತಾಲೂಕ ಕಾನಿಪ ಘಟಕದ ನೂತನ ಹಾಗೂ 2025-2028 ನೇ ಅವಧಿಗೆ ಎರಡನೇ ಬಾರಿ ಮರು ಆಯ್ಕೆಯಾದ ಅಧ್ಯಕ್ಷ ರಮೇಶ ಬಿರಾದಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಶಸ್ತಿ ಪುರಸ್ಕೃತ ಸುರೇಶ ಕಾಗಲಕರ ಸೇರಿದಂತೆ ವಿಜಯಪುರ ಜಿಲ್ಲೆಯ ವಿವಿಧ ತಾಲೂಕಿನ ಕಾನಿಪ ಘಟಕದ ನೂತನ ಅಧ್ಯಕ್ಷರಾದ ಬಸವನಬಾಗೇವಾಡಿಯ ರಾಜು ಗಣಾಚಾರಿ, ಮುದ್ದೇಬಿಹಾಳದ ಡಿ ಬಿ ವಡವಡಗಿ, ಇಂಡಿಯ ಅಬುಶಾಮ ಹವಾಲ್ದಾರ, ತಾಳಿಕೋಟಿಯ ಮೈಬೂಬಸುಬಾನಿ ಶಿರಸಗಿ, ನಿಡಗುಂದಿಯ ಬಸವರಾಜ ಹೆರಕಲ್, ತಿಕೋಟಾದ ಸಾತಲಿಂಗಯ್ಯ ಸಾಲಿಮಠ, ಕೊಲ್ಹಾರದ ಅರುಣಕುಮಾರ ಔರಸಂಗ, ಆಲಮೇಲದ ಅವಧೂತ ಬಂಡಗಾರ ಅವರಿಗೆ ಇದೆ ಸಂದರ್ಭದಲ್ಲಿ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಂ.ಎ.ಕಾಲೇಬಾಗ, ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ, ತಿಕೋಟಾ ಕಸಾಪ ತಾಲೂಕು ಘಟಕದ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ, ಶರಣ ಚಿಂತಕಿ ಚೈತನ್ಯ ಮುದ್ದೇಬಿಹಾಳ, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಶಿಧರ ಸಂಕಣ್ಣನವರ, ಭಾಗೀರಥಿ ಸಿಂಧೆ, ಆಶಾ ಬಿರಾದಾರ, ಶಶಿಕಲಾ ಬಿರಾದಾರ, ರಾಜಶೇಖರ ಡೋಣಜಮಠ, ಪರಶುರಾಮ ಚಲವಾದಿ, ಡಾ. ಜಾಫರ್ ಸಾಧೀಕ್, ಸಿದ್ದಾ ಬೀಳಗಿ, ಡಾ ಚಿರಂಜೀವಿ ಬಂಗಾ. ಮಹಾದೇವ ಮೋಪಗಾರ ಶ್ರೀಕಾಂತ ನಾಡಗೌಡ ಎಂ ಎ ವಾಲೀಕಾರ ಮುಂತಾದವರು ಉಪಸ್ಥಿತರಿದ್ದು, ದಿಪರತ್ನಶ್ರೀ ಮುದ್ದೇಹಹಾಳ ಪ್ರಾರ್ಥಿಸಿದರು. ವಿಜಯಪುರ ತಾಲೂಕಾ ಕಸಾಪ ಅಧ್ಯಕ್ಷ ಡಾ.ಆನಂದ ಕುಲಕರ್ಣಿ ಸ್ವಾಗತಿಸಿ ಗೌರವಿಸಿದರು. ಗೌರವ ಕೋಶಾಧ್ಯಕ್ಷ ಅಭಿಷೇಕ ಚಕ್ರವರ್ತಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಮಾಧವ ಗುಡಿ ಸನ್ಮಾನಿತರನ್ನು ಪರಿಚಯಿಸಿದರು. ಶಿಕ್ಷಕ ಯಮನಪ್ಪ ನಿರೂಪಿಸಿದರು. ಶಿಕ್ಷಕ ಎಸ್.ಬಿ.ರೆಡ್ಡಿ ವಂದಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ

‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026

ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
  • ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!
    In ವಿಶೇಷ ಲೇಖನ
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.