ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟ ಕೊಡಮಾಡುವ ಶ್ರೇಷ್ಠ ತೋಟಗಾರಿಕಾ ರೈತ ಪ್ರಶಸ್ತಿಗೆ ತಾಲೂಕಿನ ಮುಳವಾಡದ ರೈತ ಬಸವರಾಜ ಸಿದ್ದಾಪುರವರು ಆಯ್ಕೆಯಾಗಿದ್ದಾರೆ.
ಬಾಗಲಕೋಟ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ದಲ್ಲಿ ಡಿ.21 ರಿಂದ 23ರವರೆಗೆ ನಡೆಯಲಿರುವ ತೋಟಗಾರಿಕೆ ಮೇಳ 2025ರ ಡಿ.21 ರಂದು ಭಾನುವಾರ ನಡೆಯಲಿರುವ ತೋಟಗಾರಿಕೆ ಮೇಳದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಪ್ರಕಟಣೆ ತಿಳಿಸಿದೆ.

