Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ

‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಮನೂರ ನಿಧನಕ್ಕೆ ಶಾಸಕ ಮನಗೂಳಿ & ಗಣ್ಯರ ಸಂತಾಪ
(ರಾಜ್ಯ ) ಜಿಲ್ಲೆ

ಶಾಮನೂರ ನಿಧನಕ್ಕೆ ಶಾಸಕ ಮನಗೂಳಿ & ಗಣ್ಯರ ಸಂತಾಪ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರ ಶಿವಶಂಕರಪ್ಪ ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕೀಯ ನಾಯಕನನ್ನು ಹಾಗೂ ಮಹತ್ವದ ಸಾಮಾಜಿಕ ಮುಖಂಡನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಮತ್ತು ಅವರ ಕುಟುಂಬಕ್ಕೆ ದುಃಖ ಭರಿಸುವಂತಹ ಶಕ್ತಿ ನೀಡಲಿ ಎಂದು ಶಾಸಕ ಅಶೋಕ ಮನಗೂಳಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಂತಾಪ: ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಯಂಕಂಚಿ ಶ್ರೀಮಠದ ಅಭಿನವ ರುದ್ರಮುನಿ ಶಿವಾಚಾರ್ಯರು, ಮಾಜಿ ವಿಪ ಶಾಸಕ ಅರುಣ ಶಹಾಪುರ, ಮಾಜಿ ಶಾಸಕ ರಮೇಶ ಭೂಸನೂರ, ಅಖಿಲ ಭಾರತ ವೀರಶೈವ ಮಹಾಸಭಾ ಸಿಂದಗಿ ತಾಲೂಕಾಧ್ಯಕ್ಷ ಅಶೋಕ ವಾರದ, ಮಲ್ಲಿಕಾರ್ಜುನ ಅಲ್ಲಾಪುರ, ಕಾರ್ಯನಿತರ ಪತ್ರಕರ್ತರ ಸಂಘದ ತಾಲೂಕಾಧ್ಯಕ್ಷ ಮಹಾಂತೇಶ ನೂಲಾನವರ, ಭೀಮಾಶಂಕರ ತಾರಾಪುರ, ದಾನೇಶ ಬಮ್ಮಣ್ಣಿ, ಆನಂದ ಶಾಬಾದಿ, ಎಂ.ಎಂ.ಹಂಗರಗಿ, ಮುತ್ತು ಮುಂಡೇವಾಡಗಿ, ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹಿಂಪುರ, ಶಿವಾನಂದ ಬಡಾನೂರ, ಸತೀಶ ಬಸರಕೋಡ, ಶಿವಾನಂದ ರೋಡಗಿ, ಶಿವಕುಮಾರ ಸಬರದ ಸೇರಿದಂತೆ ತಾಲೂಕಿನ ಜನತೆ ಸಂತಾಪ ಸೂಚಿಸಿದ್ದಾರೆ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ

‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026

ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯೋಗದಿಂದ ಆರೋಗ್ಯಕರ ವಿಶ್ವ ನಿರ್ಮಾಣ
    In ಆರೋಗ್ಯ
  • ‘ಪುಸ್ತಕ ಮನೆ’ಯ ಅಕ್ಷರ ಯೋಗಿ-ಅಂಕೇ ಗೌಡ್ರು
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 24, 2026
    In ದಿನಪತ್ರಿಕೆ
  • ಸನ್ಮಾನಕ್ಕೆ ಮೊದಲ ಮೆಟ್ಟಿಲು ಅವಮಾನ!
    In ವಿಶೇಷ ಲೇಖನ
  • ಡಾ. ಬಿ.ಆರ್.ಅಂಬೇಡ್ಕರ್ ಹೆಸರು ದುರ್ಬಳಕೆ ತಡೆಗೆ ಎಸ್ಪಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನಿಷ್ಠೆಯಿಂದ ಕೆಲಸ ಮಾಡಿದರೆ ಯಶಸ್ಸು ಖಚಿತ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ಕುಮಸಗಿ ಶಾಲಾ ಸಂಸತ್ತು ರಚನೆ
    In (ರಾಜ್ಯ ) ಜಿಲ್ಲೆ
  • ಜು.೩ ರಂದು ದಲಿತರ ಹಕ್ಕೊತ್ತಾಯ ಮಂಡಿಸಲು ಜನಾಗ್ರಹ ಸಮಾವೇಶ
    In (ರಾಜ್ಯ ) ಜಿಲ್ಲೆ
  • ಹನಿಟ್ರ್ಯಾಪನಿಂದ ಯುವಕನ ಅಪಹರಣ :8 ಆರೋಪಿಗಳ ಬಂಧನ!
    In (ರಾಜ್ಯ ) ಜಿಲ್ಲೆ
  • ₹1.02 ಕೋಟಿ ಮೌಲ್ಯದ ಅಕ್ರಮ ಮದ್ಯ ಜಪ್ತಿ :ನಾಲ್ವರ ಬಂಧನ!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.