Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಒಣಗುತ್ತಿರುವ ಬೇವಿನ ಮರಗಳಿಗೆ ಔಷಧಿ ಸಿಂಪಡಣೆ ಆರಂಭ
(ರಾಜ್ಯ ) ಜಿಲ್ಲೆ

ಒಣಗುತ್ತಿರುವ ಬೇವಿನ ಮರಗಳಿಗೆ ಔಷಧಿ ಸಿಂಪಡಣೆ ಆರಂಭ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

“ಉದಯರಶ್ಮಿ” ಪತ್ರಿಕೆಯ ವರದಿ ಪರಿಣಾಮ ಎಚ್ಚೆತ್ತ ಅಧಿಕಾರಿಗಳು

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಇಲ್ಲಿನ ಪರಿಸರದಲ್ಲಿ ಡೈಬ್ಯಾಕ್ ರೋಗಕ್ಕೆ ಒಣಗುತ್ತಿರುವ ನೂರಾರು ಬೇವಿನ ಮರಗಳಿಗೆ ಕಳೆದ ಎರಡು ದಿನಗಳಿಂದ ಆಲಮಟ್ಟಿ ಕೆಬಿಜೆಎನ್ಎಲ್ ಅರಣ್ಯ ಇಲಾಖೆಯ ಸಿಬ್ಬಂದಿ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ.
ಬಾಧಿತ ಗಿಡಗಳಿಗೆ ತಜ್ಞರ ಶಿಫಾರಸ್ಸು ಮೇರೆಗೆ ಔಷಧವನ್ನು ಅರಣ್ಯ ಇಲಾಖೆಯ ಕಾರ್ಮಿಕರು ಸಿಂಪಡಿಸುತ್ತಿದ್ದಾರೆ.
ಒಣಗುತ್ತಿರುವ ನೂರಾರು ಬೇವಿನ ಮರಗಳ ಕುರಿತು ’ಉದಯರಶ್ಮಿ’ ಪತ್ರಿಕೆಯು ಇತ್ತೀಚಿನ ಸಂಚಿಕೆಯಲ್ಲಿ ವಿಸ್ಕೃತ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಅಧಿಕಾರಿಗಳು ಇದೀಗ ಕ್ರಮಕ್ಕೆ ಮುಂದಾಗಿರುವುದು ಸ್ತುತ್ಯಾರ್ಹವಾಗಿದೆ.
ಆಲಮಟ್ಟಿಯ ಪರಿಸರದಲ್ಲಿ ಸುಮಾರು ೬೦೦ ಕ್ಕೂ ಅಧಿಕ ಬೇವಿನ ಮರಗಳು “ಟೀ ಮಾಸ್ಕುಟೋ ಬಗ್’ ಕಾಯಿಲೆಗೆ ಒಳಗಾಗಿ ನಂತರ ಶಿಲೀಂಧ್ರದ ರೀತಿ ಡೈಬ್ಯಾಕ್ ಎಂಬ ರೋಗಕ್ಕೆ ತುತ್ತಾಗಿದ್ದವು. ಇದರಿಂದ ಆ ಮರಗಳ ಎಲೆಗಳು ಸಂಪೂರ್ಣ ಒಣಗಿದ್ದವು. ಇಡೀ ಗಿಡ ಕಳಾಹೀನಗೊಂಡಿತ್ತು.
ಆಲಮಟ್ಟಿ ಕೆಬಿಜೆಎನ್ಎಲ್ ಅರಣ್ಯ ಇಲಾಖೆಯ ಅಧಿಕಾರಿಗಳು ಸಸ್ಯ ತಜ್ಞರನ್ನು ಸಂಪರ್ಕಿಸಿ ಈ ರೋಗಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಿ ಅಗತ್ಯ ಸಲಹೆ ಪಡೆದಿದ್ದರು.
ಅವರ ಮಾರ್ಗದರ್ಶನದಲ್ಲಿ ಅಣೆಕಟ್ಟು ವ್ಯಾಪ್ತಿಯ ಸುಮಾರು ೧೦೦೦ ಬೇವಿನ ಗಿಡಗಳಿಗೂ ಈ ಔಷಧ ಸಿಂಪಡಿಸಲಾಗುತ್ತಿದೆ ಎಂದು ಆರ್.ಎಫ್.ಓ. ಮಹೇಶ ಪಾಟೀಲ ಮಾಹಿತಿ ನೀಡಿದರು. ಬೇವಿನ ಮರಗಳ ಬಗ್ಗೆ ವಿಶೇಷ ನಿಗಾ ವಹಿಸಲಾಗಿದ್ದು ಎಂದು ತಿಳಿಸಿದರು.
ಪ್ರತಿ ಬಾಧಿತ ಗಿಡಗಳಿಗೆ ಎರಡು ಹಂತದಲ್ಲಿ ಶೀಲಿಂಧ್ರ ನಾಶಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ.
ಡಿ,ಎಫ್,ಓ ಎನ್.ಕೆ. ಬಾಗಾಯತ್, ಆರ್.ಎಫ್.ಓ ಮಹೇಶ ಪಾಟೀಲ, ಉಪ ವಲಯ ಅರಣ್ಯಾಧಿಕಾರಿ ಸತೀಶ ಗಲಗಲಿ ಮತ್ತೀತರರು ಸ್ಥಳಕ್ಕೆ ಭೇಟಿ ನೀಡಿ ಔಷಧ ಸಿಂಪಡಣೆ ಪರಿಶೀಲಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.