Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಮನೂರ ನಿಧನದಿಂದ ಸಮಾಜಕ್ಕೆ ನಷ್ಟ :ಸಚಿವ ಎಂ.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ಶಾಮನೂರ ನಿಧನದಿಂದ ಸಮಾಜಕ್ಕೆ ನಷ್ಟ :ಸಚಿವ ಎಂ.ಬಿ.ಪಾಟೀಲ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಾಜಿ ಸಚಿವರು, ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಸಂತಾಪ ಸೂಚಿಸಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ. ಸಾರ್ವಜನಿಕ ಜೀವನದಲ್ಲಿ ಅವರ ಸೇವೆ, ಸಂಘಟನೆಗೆ ನೀಡಿದ ನಾಯಕತ್ವ ಮತ್ತು ಸಮಾಜಕ್ಕೆ ಸಲ್ಲಿಸಿದ ಅಮೂಲ್ಯ ಕೊಡುಗೆಗಳು ಸದಾ ಸ್ಮರಣೀಯ. ಅವರ ಅಗಲಿಕೆಯಿಂದ ರಾಜ್ಯಕ್ಕೆ ಮತ್ತು ಸಮಾಜಕ್ಕೆ ಅಪಾರ ನಷ್ಟವಾಗಿದೆ ಎಂದು ಅವರು ತಿಳಿಸಿದ್ದಾರೆ.
ನನ್ನ ಸಂಬಂಧಿಯೂ ಆಗಿದ್ದ ಅವರು, ಕಾಂಗ್ರೆಸ್ ಪಕ್ಷದ ಕಟ್ಟಾಳುಗಳಾಗಿ ಪಕ್ಷದಲ್ಲಿ ತಳಮಟ್ಟದಿಂದ ಸೇವೆ ಸಲ್ಲಿಸುತ್ತ ಬಂದಿದ್ದಾರೆ. ಬಾಪುಜಿ ಶಿಕ್ಷಣ ಸಂಸ್ಥೆಯನ್ನು ಅತ್ಯಂತ ಎತ್ತರಕ್ಕೆ ಕಟ್ಟಿ ಬೆಳೆಸಿದವರು. ದೊಡ್ಡ ದಾನಿಗಳಾಗಿದ್ದ ಅವರು, ಶ್ರೀಶೈಲ ಕ್ಷೇತ್ರ ಅಭಿವೃದ್ಧಿಗೆ ಮತ್ತು ಉಳವಿ ಕ್ಷೇತ್ರದ ಅಭಿವೃದ್ಧಿಗೆ, ಗುಡ್ಡಾಪುರ ದಾನಮ್ಮ ಕ್ಷೇತ್ರದ ಅಭಿವೃದ್ಧಿಗೆ ಅವರು ಬಹಳಷ್ಟು ಶ್ರಮಿಸಿದ್ದಾರೆ. ಅತ್ಯಂತ ಧಾರ್ಮಿಕ ವ್ಯಕ್ತಿಯಾಗಿದ್ದ ಅವರು ಅದನ್ನು ಪಾಲಿಸಿಕೊಂಡು ಬಂದಿದ್ದರು. ಶಿಸ್ತಿನಿಂದ ತುಂಬು ಜೀವನ, ಕೂಡು ಕುಟುಂಬದ ಸಂಭ್ರಮ ಅನುಭವಿಸಿದ್ದಾರೆ. ವ್ಯಾಪಾರ, ವ್ಯವಹಾರ, ಸಂಘ-ಸಂಸ್ಥೆಗಳು, ಸಮಾಜ, ಸಹಕಾರ ಕ್ಷೇತ್ರ ಹೀಗೆ ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಎಲ್ಲ ಕ್ಷೇತ್ರಗಳಲ್ಲಿಯೂ ವಿಶಿಷ್ಠ ಸಾಧನೆ ಮಾಡಿದ್ದಾರೆ. ಅವರ ಸಾಧನೆಗಳಿಗೆ ಲೆಕ್ಕವೇ ಇಲ್ಲ ಎಂದು ಸಚಿವ ಎಂ. ಬಿ. ಪಾಟೀಲ ಕಂಬನಿ ಮಿಡಿದಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.