Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾರ್ಗಸೂಚಿ ಅನುಸರಿಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ
(ರಾಜ್ಯ ) ಜಿಲ್ಲೆ

ಮಾರ್ಗಸೂಚಿ ಅನುಸರಿಸಿ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕ ಮಹೇಶ ಪೋತದಾರ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೆಶಕರಾದ ಮಹೇಶ ಪೋತದಾರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ನಗರದ ಸಾವಿತ್ರಿಬಾಯಿ ಫುಲೆ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ನೂತನವಾಗಿ ಪರಿಚಯಿಸಲಾದ ನಿಲಯ ಪೋರ್ಟಲ್ ಅನುಷ್ಠಾನ ತರಬೇತಿ ಕಾರ್ಯಾಗಾರ ಹಾಗೂ ಸಿಬ್ಬಂದಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅವರು ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಫಲಿತಾಂಶ ಸುಧಾರಣೆಯನ್ನು ಸಾಧಿಸಲು ವಿಶೇಷ ನೀಲನಕ್ಷೆ ತಯಾರಿಸಿ, ನೀಡಿರುವ ನಿರ್ದೇಶನ ಹಾಗೂ ಇಲಾಖೆಯ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಳ್ಳಲು ಅವರು ಸೂಚನೆ ನೀಡಿದರು.
ಇಲಾಖೆಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾದ ಬಯೋಮೆಟ್ರಿಕ್ ಹಾಜರಾತಿ, ಆಹಾರ ತಯಾರಿಕೆ ಹಾಗೂ ಹಂಚಿಕೆಯಲ್ಲಿ ಪಾರದರ್ಶಕತೆ ಕುರಿತ ಪೋಟೋಗಳನ್ನು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವುದು, ವಸತಿ ನಿಲಯಗಳ ಮೆಂಟರಗಳ ಭೇಟಿ, ವಸತಿ ನಿಲಯ ವಾಸ್ತವ್ಯ ಹಾಗೂ ಸ್ವಚ್ಛತಾ ಕಾರ್ಯಕ್ರಮ, ಮಿಷನ್ ವಿದ್ಯಾಪುರ ಆನ್-ಲೈನ್ ತರಗತಿ ಹಾಗೂ ವಾರ್ಡನ್ ಗಳ ವಿಶೇಷ ದಿನಚರಿ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಊಟ, ಮೂಲಭೂತ ಸೌಕರ್ಯ, ಶಿಷ್ಯವೇತನ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಸಮಪರ್ಕವಾಗಿ ಅನುಷ್ಠಾನಗೊಳಿಸಲು ಅವರು ಸೂಚನೆ ನೀಡಿದ ಅವರು,
ಅಧಿಕಾರಿ- ಸಿಬ್ಬಂದಿಗಳು ತಮ್ಮ ಕರ್ತವ್ಯದಲ್ಲಿ ನಿರ್ಲಕ್ಷ ತೋರಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು.
ಈಗಾಗಲೇ ವಸತಿ ನಿಲಯ ವಾಸ್ತವ್ಯ ಹಾಗೂ ಸ್ವಚ್ಛತಾ ಕಾರ್ಯಕ್ರಮವು ರಾಜ್ಯದಲ್ಲಿಯೇ ಮಾದರಿಯಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವಿದ್ಯಾರ್ಥಿಗಳ ಆತ್ಮವಿಶ್ವಾಸ ತುಂಬಲು ವಸತಿ ಶಾಲೆಗಳಿಗೆ ಮೆಂಟರ್ ಗಳ ಭೇಟಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ವಸತಿ ನಿಲಯ ಸುಗಮ ನಿರ್ವಹಣೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿ ಸಾಧಿಸಲು ಇಲಾಖೆಯ ಅಧಿಕಾರಿಗಳು ಹಗಲಿರಳು ಶ್ರಮಿಸುವಂತೆ ಅವರು ಸೂಚಿಸಿದರು.
ಇದೇ ಸಂದರ್ಭದಲ್ಲಿ ವಿಶೇಷ ಸಾಧನೆ ಮಾಡಿರುವ ನಿಲಯ ಪಾಲಕರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು. ನಿಲಯ ಪೋರ್ಟಲ್ ಅನುಷ್ಠಾನ ಕುರಿತು ತರಬೇತಿ ನೀಡಲಾಯಿತು.
ಸಭೆಯಲ್ಲಿ ತಾಂತ್ರಿಕ ವ್ಯವಸ್ಥಾಪಕರಾದ ಟಿ.ವ್ಹಿ.ಮಂಟೂರ, ಸಹಾಯಕ ನಿರ್ದೇಶಕರಾದ ಉಮೇಶ ಲಮಾಣಿ, ಭವಾನಿ ಪಾಟೀಲ, ಮಂಜು ಹಿರೇಮನಿ, ಕಚೇರಿ ಅಧೀಕ್ಷರಾದ ಚನ್ನಗಿರಿ ಚೌಧರಿ ಹಾಗೂ ನಿಲಯಪಾಲಕರು ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.