ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ನಗರದ ೧ ಮತ್ತು ೨ರ ವಾರ್ಡ್ಗೆ ಸಾರ್ವಜನಿಕರ ಕುಂದು ಕೊರತೆ ಆಲಿಸಲು ಶಾಸಕ ಅಶೋಕ ಮನಗೂಳಿ ಭೇಟಿ ನೀಡಿ ಅಹವಾಲು ಸ್ವೀಕರಿಸಿದರು.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕೆರೆಪ್ಪ ಬೆಳ್ಳಿ, ಪುರಸಭೆ ಮುಖ್ಯಧಿಕಾರಿ ರಾಜಶೇಖರ, ಪುರಸಭೆ ಸದಸ್ಯರ ಪ್ರತಿನಿಧಿ ಶರಣಪ್ಪ ಸುಲ್ಪಿ, ಮಾಜಿ ನಿಂಬೆ ಅಭಿವೃದ್ಧಿ ನಿಗಮ ಅಧ್ಯಕ್ಷ ಅಶೋಕ ಅಲ್ಲಾಪುರ, ಸೇರಿದಂತೆ ವಾರ್ಡಿನ ಹಿರಿಯ ನಾಗರಿಕರು, ಯುವಕರು, ಮಹಿಳೆಯರು, ಸೇರಿದಂತೆ ಅನೇಕರಿದ್ದರು.

