ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಕೆಲವೊಂದು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಸಿದರು. ಇನ್ನಿತರ ಸಮಸ್ಯೆಗಳನ್ನು ಮುಂದಿನ ದಿನಮಾನಗಳಲ್ಲಿ ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಪುರಸಭೆ ಮುಖ್ಯಧಿಕಾರಿ ಎಸ್.ರಾಜಶೇಖರ, ಪುರಸಭೆ ಸದಸ್ಯರ ಪ್ರತಿನಿಧಿ ಬಸವರಾಜ ಸಜ್ಜನ, ಸದಸ್ಯ ಗೊಲ್ಲಾಳಪ್ಪ ಬಂಕಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಮುತ್ತಪ್ಪ ಜಂಗಮಶೆಟ್ಟಿ, ಶ್ರೀಮಂತ ಮಲ್ಲೇದ, ಮುಸ್ತಾಕ್ ಮುಲ್ಲಾ, ಪ್ರಕಾಶ ಗುಣಾರಿ, ಆರ್.ಎಮ್.ಸೋಂಪುರ, ರವಿ ನಾವಿ, ರವಿ ಕಟಕೆ ಸೇರಿದಂತೆ ಸ್ಥಳೀಯ ನಿವಾಸಿಗಳು ಇತರರು ಇದ್ದರು.

