Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
(ರಾಜ್ಯ ) ಜಿಲ್ಲೆ

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಾಲೆಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮುಂದುವರೆಸುವದರ ಮೂಲಕ ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಚಲ ಸಂಕಲ್ಪ ಹೊಂದಿರುವುದಾಗಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.
ಬುಧವಾರ ತಿಕೋಟಾ ತಾಲೂಕಿನ ಅರಕೇರಿ ಗ್ರಾಮದ ಮೋಹಿತೆ ವಸ್ತಿ ಮತ್ತು ಅರಕೇರಿ ಗ್ರಾಮದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೋಹಿತೆ ವಸ್ತಿಯಲ್ಲಿ ಕೆ.ಎಸ್.ಐ.ಐ.ಡಿ.ಸಿ ವತಿಯಿಂದ ಸಿ.ಎಸ್.ಆರ್ ಅನುದಾನದಲ್ಲಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿ.ಎಸ್.ಆರ್ ಅನುದಾನದಲ್ಲಿ ಸರಕಾರಿ ಶಾಲೆಗಳಲ್ಲಿ ನೂತನ ಕೊಠಡಿಗಳ ನಿರ್ಮಾಣ ಹಾಗೂ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಈ ಮೂಲಕ ಮಹಾನಗರಗಳ ಕಾನ್ವೆಂಟ್ ಶಾಲೆಗಳಲ್ಲಿರುವ ಮಾದರಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
ಅರಕೇರಿಯಲ್ಲಿ ಕೆ.ಆರ್.ಐ.ಡಿ.ಎಲ್ ವತಿಯಿಂದ ಟಿ.ಎಸ್.ಇ ಯೋಜನೆಯಡಿ ನಿರ್ಮಿಸಿರುವ ನೂತನ ಸಮುದಾಯ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಸಮುದಾಯ ಭವನಗಳು ಗ್ರಾಮದ ಸಾಮಾಜಿಕ, ಸಾಂಸ್ಕೃತಿಕ ಹಾಗೂ ಸಾರ್ವಜನಿಕ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗುತ್ತವೆ. ಅಲ್ಲದೇ, ಸಮುದಾಯದ ಏಕತೆಯನ್ನು ಮತ್ತಷ್ಟು ಬಲಪಡಿಸುತ್ತವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಸಿದ್ದಣ್ಣ ಸಕ್ರಿ, ಅರ್ಜುನ ರಾಠೋಡ, ಚನ್ನಪ್ಪ ದಳವಾಯಿ, ಪೀರಪಟೇಲ ಪಾಟೀಲ, ಡಿ.ಎಲ್.ಚವ್ಹಾಣ, ಅಶೋಕ ದಳವಾಯಿ, ಎಸ್.ಎಚ್.ನಾಡಗೌಡ, ಸುನಂದಾ ಬರಕಡೆ, ನಿಂಗು ಬೆಳ್ಳುಬ್ಬಿ, ಶಿವಾನಂದ ಇಂಚಗೇರಿ, ಸುರೇಶ ಬಂಡಾರಿ, ತುಕಾರಾಮ ರಾಠೋಡ, ಹುಸೇನ ಮನಗೂಳಿ, ಸಿದ್ದಣ್ಣ ಶಿರಾಳಶೆಟ್ಟಿ, ತುಕಾರಾಮ ಮೋಹಿತೆ, ತಹಶೀಲ್ದಾರ ಸುರೇಶ ಚಾವಲರ, ತಾ.ಪಂ ಆಡಳಿತಾಧಿಕಾರಿ ಬಸವಂತರಾಯ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.