Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»Uncategorized»ಇಂಡಿಯಲ್ಲಿ ಶೌರ್ಯ ರಥ ಶೋಭಾ ಯಾತ್ರೆ
Uncategorized

ಇಂಡಿಯಲ್ಲಿ ಶೌರ್ಯ ರಥ ಶೋಭಾ ಯಾತ್ರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಕಣ್ಣು ಕಾಣಿಸುವಷ್ಟು ದೂರಕ್ಕೆ ಕಂಗೊಳಿಸುವ ಭಗವಾಧ್ವಜಗಳು, ಕೇಸರಿಶಾಲು, ಮುಂಡಾಸು ಧರಿಸಿದ ಕಾರ್ಯಕರ್ತರು, ಸಾಲು ಸಾಲು ಪೇಟಾಧಾರಿ ಮಹಿಳೆಯರು, ಬ್ಯಾಂಡ್ ನೃತ್ಯ ತಂಡಗಳು ಇಂಡಿಯನ್ನು ಗುರುವಾರ ಕೇಸರಿಮಯಗೊಳಿಸಿದ್ದವು.
ವಿಶ್ವ ಹಿಂದು ಪರಿಷತ್ತು ೬೦ ನೇ ವರ್ಷಕ್ಕೆ ಪ್ರಾದಾರ್ಪಣೆ ಮಾಡುತ್ತಿರುವ ಸಂದರ್ಭದಲ್ಲಿ ಬಜರಂಗದಳ ದೇಶದಾದ್ಯಂತ ಸೆ.೩೦ ರಿಂದ ಅಕ್ಟೋಬರ್ ೧೬ ರವರೆಗೆ ಶೌರ್ಯ ಜಾಗರಣ ರಥಯಾತ್ರೆ ಆಯೋಜಿಸಿದ್ದು, ಬುಧವಾರ ರಥಯಾತ್ರೆ ಸಂಜೆ ಇಂಡಿ ಪಟ್ಟಣಕ್ಕೆ ಆಗಮಿಸಿತು.
ರಥಯಾತ್ರೆಗೆ ಹಿಂದೂಪರ ಸಂಘಟನೆಗಳ ನೂರಾರು ಕಾರ‍್ಯಕರ್ತರು ಜೈಶ್ರೀರಾಮ್, ಜೈ ಜೈ ಶ್ರೀರಾಮ್ ಜಯಘೋಷ ಹಾಕುತ್ತ ಕಾಸುಗೌಡ ಬಿರಾದಾರ ಸೇರಿದಂತೆ ಅನೇಕ ಗಣ್ಯರು ಸ್ವಾಗತಿಸಿ ಪಟ್ಟಣದ ಬಸವರಾಜೇಂದ್ರ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭಿಸಿದರು.
ಮಹಾವೀರ ವೃತ್ತದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್ ಪ್ರಾಂತ ಪ್ರಮುಖ ಪುಂಡಲೀಕ ದಳವಾಯಿ, ಶ್ರೀಮಂತ ದುದ್ದಗಿ, ನೇತಾಜಿ ಪವಾರ, ಸುನೀಲ ಜಮಖಂಡಿ ಮಾತನಾಡಿ, ವಿಶ್ವ ಹಿಂದು ಪರಿಷತ್ ಉತ್ತರ ಕರ್ನಾಟಕದ ಪ್ರಾಂತದ ಸಾವಿರಾರು ವರ್ಷಗಳಿಂದಲೂ ದೇಶ ಪರಕೀಯರ ದಾಳಿಗಳನ್ನು ಶೌರ್ಯ, ಪರಾಕ್ರಮಗಳ ಮೂಲಕ ದಿಟ್ಟತನದಿಂದ ಸಮರ್ಪಕವಾಗಿ ಎದುರಿಸಿದೆ. ಸನಾತನ ಧರ್ಮ, ಪವಿತ್ರ ಭರತಭೂಮಿಯ ಸಂರಕ್ಷಣೆಗೆ ಅನೇಕ ವೀರರ ಬಲಿದಾನವಾಗಿದೆ. ಅವರೆಲ್ಲರ ತ್ಯಾಗ, ಬಲಿದಾನಗಳಿಂದಾಗಿ ಸನಾತನಧರ್ಮ ಸುರಕ್ಷಿತವಾಗಿ ಇಲ್ಲಿಯವರೆಗೂ ತಲುಪಿದ್ದು, ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆ ಪ್ರತಿ ಹಿಂದುವಿನ ಮೇಲಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಲವ್‌ಜಿಹಾದ್, ಮತಾಂತರ, ಗೋಹತ್ಯೆ ವಿರುದ್ಧವೂ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಸಂತೋಷ ನಾಯಕ, ನ್ಯಾಯವಾದಿ ಮಲ್ಲಿಕಾರ್ಜುನ ಬಿರಾದಾರ, ಪ್ರಕಾಶ ಬಿರಾದಾರ, ನೇತಾಜಿ ಪವಾರ, ಅನೀಲಗೌಡ ಬಿರಾದಾರ, ಸೋಮು ನಿಂಬರಗಿಮಠ, ಅಶೋಕ ಅಕಲಾದಿ, ಮಹಾಂತೇಶ ಪಾಟೀಲ, ಹೆಗ್ಗಪ್ಪ ಗುಡ್ಲ, ರಾಮಸಿಂಗ ಕನ್ನೊಳ್ಳಿ, ಶ್ರೀಧರ ಕ್ಷತ್ರಿ, ಶಂಕರ ಹಲವಾಯಿ ಮತ್ತಿತರರು ಇದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ

ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ

ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ

ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಕನ ನಿಜವಾದ ಧರ್ಮ ಜಾತಿಯಲ್ಲ ಶಿಕ್ಷಣ :ಪೂಜಾರಿ
    In (ರಾಜ್ಯ ) ಜಿಲ್ಲೆ
  • ಜೂ.೩ ರಂದು ವಿಶ್ವ ಬೈಸಿಕಲ್ ದಿನಾಚರಣೆ: ಸೈಕಲ್ ಜಾಥಾ ಆಯೋಜನೆ
    In (ರಾಜ್ಯ ) ಜಿಲ್ಲೆ
  • ಗುರು-ಶಿಷ್ಯರದು ಜಗದ ಶ್ರೇಷ್ಠ ಸಂಬಂಧ :ಮರುಳಾರಾಧ್ಯ ಶ್ರೀ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚಿಸುವ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿ :ಶಿವಲೀಲಾ
    In (ರಾಜ್ಯ ) ಜಿಲ್ಲೆ
  • ಚಿಮ್ಮಡದಲ್ಲಿ ಪ್ರತಿಭಾ ಪರೀಕ್ಷೆ ಬರೆದ ವಿದ್ಯಾರ್ಥಿಗಳು
    In (ರಾಜ್ಯ ) ಜಿಲ್ಲೆ
  • ಸಂಗೀತದ ರಸ ಋಷಿಗಳು ಜನ್ಮತಾಳಿದ ತಾಳಿಕೋಟೆ :ಸಾಲಿಮಠ
    In (ರಾಜ್ಯ ) ಜಿಲ್ಲೆ
  • ಅಹಿಲ್ಯಾಬಾಯಿ ಆಡಳಿತದ ಕಾಲ ಸುವರ್ಣ ಯುಗ :ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಿಶ್ವೇಶ್ವರ ಬಾಲಭಾರತಿ ಶಾಲೆಯಲ್ಲಿ ಸಂಭ್ರಮದ ಪ್ರಾರಂಭ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.