ಉದಯರಶ್ಮಿ ದಿನಪತ್ರಿಕೆ
ವಿಜಯಪುರ: 2025/2026 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಆಯ್ಕೆ
ಶ್ರೀಯುತ ಇರ್ಫಾನ್ ಬೀಳಗಿಯವರು ಎಲೆಕ್ಟ್ರಾನಿಕ್ ಮಾಧ್ಯಮ ಹಾಗೂ ಪತ್ರಿಕೆ ಮಾಧ್ಯಮ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸುತ್ತಿರುವ ಇವರಿಗೆ ದಿನಾಂಕ 27.12.2025 ರಂದು ಶನಿವಾರ ಬೆಳಗ್ಗೆ 10:30ಕ್ಕೆ ಜಿಲ್ಲಾ ಕನ್ನಡ ಪರಿಷತ್ ಕುವೆಂಪು ಕನ್ನಡ ಭವನ ವಿದ್ಯಾನಗರ ದಾವಣಗೆರೆಯಲ್ಲಿ ನಡೆಯುವ ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಹಾಗೂ 6ನೇ ರಾಜ್ಯ ಭಾವೈಕ್ಯತೆ ಸಮ್ಮೇಳನದಲ್ಲಿ ಶ್ರೀಯುತರಿಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿಯನ್ನು ಕೊಟ್ಟು ತಮ್ಮನ್ನು ಗೌರವಿಸುತ್ತಿದ್ದೇವೆ ಎಂದು ವಿಶ್ವ ದರ್ಶನ ಪತ್ರಿಕೆಯ ಸಂಸ್ಥೆ ಹಾಗೂ ರಾಜ್ಯ ಭಾವೈಕ್ಯತೆಯ ಕಾರ್ಯಕ್ರಮದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

