ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ಕಂಡ ಶ್ರೇಷ್ಠ ಪ್ರಧಾನಿ, ಅಜಾತಶತ್ರು ದಿ.ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನೋತ್ಸವ ಪ್ರಯುಕ್ತ ದಿ.ಅಟಲ್ ಬಿಹಾರಿ ವಾಜಪೇಯಿ ಅವರ ವೃತ್ತಕ್ಕೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಮಾಲಾರ್ಪಣೆ ಮಾಡಿ ಗೌರವಿಸಿದರು.
ಮೇಯರ್ ಎಂ.ಎಸ್.ಕರಡಿ, ಸಮಾಜ ಸೇವಕ ಶ್ರೀಮೋಯಿನ್ ಕಲಾದಗಿ ಮೊದಲಾದವರು ಈ ಕ್ಷಣಕ್ಕೆ ಸಾಕ್ಷಿಯಾದರು.

