Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು
(ರಾಜ್ಯ ) ಜಿಲ್ಲೆ

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ದಯೆ, ಧೈರ್ಯ, ನಮ್ರತೆ, ಪ್ರಾಮಾಣಿಕತೆ, ಸತ್ಯತೆ, ಸಮಗ್ರತೆ, ಗೌರವ, ಕಠಿಣ ಪರಿಶ್ರಮ, ಸಹನೆ, ಸಹಾನುಭೂತಿಯಂತಹ ನೈತಿಕ ಮೌಲ್ಯಗಳನ್ನು ಇಂದಿನ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಅವರು ನಗರದ ಜ್ಞಾನಯೋಗಾಶ್ರಮದಲ್ಲಿ ಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ದಿ ಪ್ರೆಸಿಡೆನ್ಸಿ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಜರುಗಿದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.
ವಿದ್ಯಾರ್ಥಿಯ ಜೀವನವು ಸವಾಲುಗಳು, ಬೆಳವಣಿಗೆ, ಬದಲಾವಣೆಗಳು ಮತ್ತು ವಿಕಾಸದಿಂದ ತುಂಬಿರುತ್ತದೆ. 
ಅವರು ಗ್ರಹಿಕಾ ಸಾಮರ್ಥ್ಯ, ಆಲೋಚನಾ ಶಕ್ತಿ,
ಆಸಕ್ತಿಯಂತಹ ಗುಣಗಳನ್ನು ರೂಢಿಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಾಚಾರ್ಯ ಡಾ.ಎಸ್ ಟಿ ಬೋಳರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಕಾಲದ ವಿದ್ಯಾರ್ಥಿಯು ಜೀವನದಲ್ಲಿ ಶಾಂತಿ, ನೆಮ್ಮದಿ, ಸಾಮರಸ್ಯದ ಮೂಲಕ ಬದುಕು ಸುಂದರವಾಗಿಸಿಕೊಳ್ಳಬೇಕು. ಆಧುನಿಕ ಜೀವನ ಪದ್ಧತಿಯ ಕಡೆಗೆ ಆಕರ್ಷಿತರಾಗದೆ ಶಿಕ್ಷಣದ ನೈಜ ಆಶಯವನ್ನು ಈಡೇರಿಸುವತ್ತ ಮನಸ್ಸು ಮಾಡಬೇಕಾಗಿದೆ. ಕಷ್ಟಪಟ್ಟು ವ್ಯಾಸಂಗದತ್ತ ಮುಖ ಮಾಡಬೇಕು ಎಂದು ಹೇಳಿದರು.
ಕಾಲೇಜಿನ ಉಪನ್ಯಾಸಕರು ಹಾಗೂ ಬಿ ಎಡ್ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?

ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ

ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು

ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಿರುಗಾಳಿ ಮರವನ್ನು ಬೀಳಿಸಬಹುದು ಆದರೆ..?
    In ವಿಶೇಷ ಲೇಖನ
  • ಕರುನಾಡ ಮನೆಮನೆಯ ರಾಣಿಯರಿಗೆ ಕಲರ್ಸ್ ಕನ್ನಡದ ವಿಶೇಷ ನಮನ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸರ್ವಾಂಗೀಣ ಬೆಳವಣಿಗೆ ಹೊಂದಬೇಕು
    In (ರಾಜ್ಯ ) ಜಿಲ್ಲೆ
  • ಮಕ್ಕಳು ಒಳ್ಳೆಯ ಮೌಲ್ಯ, ಸಂಸ್ಕಾರ ಬೆಳೆಸಿಕೊಳ್ಳಲಿ :ಪಟ್ಟಿಹಾಳ
    In (ರಾಜ್ಯ ) ಜಿಲ್ಲೆ
  • ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ
    In (ರಾಜ್ಯ ) ಜಿಲ್ಲೆ
  • ಕೆ.ಡಿ.ಜಂಬಗಿ: ಬೋನಿಗೆ ಬಿದ್ದ ಚಿರತೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಮಾ.೧೦ ರಂದು ಕೊಲ್ಹಾರದಲ್ಲಿ ಬೃಹತ್ ಹಿಂದೂ ಸಮ್ಮೇಳನ
    In (ರಾಜ್ಯ ) ಜಿಲ್ಲೆ
  • ಗುರು ಮುಟ್ಟಿ ಗುರುವಾಗಲು ನಿಷ್ಟೆಯಿಂದ ನಡೆಯಿರಿ :ಶ್ರೀಶೈಲ ಶ್ರೀ
    In (ರಾಜ್ಯ ) ಜಿಲ್ಲೆ
  • 4 ವರ್ಷದ ಕುವರಿ ಉಮ್ಮೇ ಐಮನ ಳಿಂದ ರಂಜಾನ್ ವೃತಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.