Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ
(ರಾಜ್ಯ ) ಜಿಲ್ಲೆ

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸ್ವಯಂಕೃತ ಅಪರಾಧದಿಂದ ಪ್ರತಿಪಕ್ಷ ಸ್ಥಾನ | 130 ರಿಂದ 140 ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆದರೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಳೆ ಅಥವಾ 2028 ರಲ್ಲಿ ಚುನಾವಣೆ ನಡೆದರೆ, ಬಿಜೆಪಿ ಸುಮಾರು 130 ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ವಂತವಾಗಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಅವರು ಹೇಳಿದರು.
ಕರ್ನಾಟಕವು ಮುಂದೊಂದು ದಿನ ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರ ಕೋಟೆ ಆಗಲಿದೆ ಎಂಬ ದೂರದೃಷ್ಟಿತ್ವ ವಾಜಪೇಯಿ ಅವರಲ್ಲಿತ್ತು. ಕಾರ್ಯಕರ್ತರ ಕುರಿತು ಅದಮ್ಯ ವಿಶ್ವಾಸ ಅವರದಾಗಿತ್ತು. ಸೋಲಿನಿಂದ ಅಂಜುವ ಪ್ರಶ್ನೆಯೇ ಇಲ್ಲ ಎಂಬ ಮಾತನ್ನು ವಾಜಪೇಯಿ ಅವರು ಹೇಳುತ್ತಿದ್ದರು. ಪಕ್ಷವನ್ನು ದೃಢವಾಗಿ ಕಟ್ಟುವ ಆತ್ಮವಿಶ್ವಾಸವನ್ನು ಕಾರ್ಯಕರ್ತರಲ್ಲಿ ಅವರು ತುಂಬಿದ್ದರು ಎಂದು ಹೇಳಿದರು.
ವಾಜಪೇಯಿ ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವ ಅರ್ಥ ಮಾಡಿಕೊಳ್ಳಿ. ಅಸ್ತಿತ್ವ ಕಳಕೊಳ್ಳುತ್ತಿರುವ ಕಾಂಗ್ರೆಸ್ಸಿನ ಸ್ಥಿತಿಯನ್ನು ರಾಜ್ಯದ ಪಟ್ಟಣ ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ ಎಂದರು.
ಇವಿಎಂ ಇರಲಿ, ಬ್ಯಾಲೆಟ್ ಇರಲಿ. ಕಾಂಗ್ರೆಸ್ಸಿನ ಹಣೆಬರಹ ಬದಲಾಗಲು ಸಾಧ್ಯವಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ತನ್ನ ವಿಶ್ವಾಸವನ್ನು ಕಳೆದುಕೊಳ್ಳುತ್ತಿದೆ, ಮತ್ತು ಅದು ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶಗಳಿಂದ ಸ್ಪಷ್ಟವಾಗಿದೆ ಎಂದು ವಿಜಯೇಂದ್ರ ಹೇಳಿದರು.

ಸ್ವಯಂಕೃತ ಅಪರಾಧದಿಂದ ಪ್ರತಿಪಕ್ಷದಲ್ಲಿ ಕುಳಿತಿದ್ದೇವೆ

ನಮ್ಮ ಸ್ವಯಂಕೃತ ಅಪರಾಧದಿಂದ ಪ್ರತಿಪಕ್ಷದಲ್ಲಿ ಕುಳಿತಿದ್ದೇವೆ. ನಾವ್ಯಾರೂ ಆತಂಕ ಪಡಬೇಕಿಲ್ಲ. ರಾಜ್ಯದ ಜನವಿರೋಧಿ, ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಕ್ರೋಶ ಹೆಚ್ಚಾಗಿದೆ. ಜನ ಆಕ್ರೋಶ ಹೊರಹಾಕುತ್ತಿದ್ದಾರೆ. ಚುನಾವಣೆ ನಾಳೆಯೇ ನಡೆಯಲಿ ಅಥವಾ ನಿಗದಿತ 2028ರಲ್ಲೇ ನಡೆಯಲಿ. ಯಾವಾಗ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿ.ವೈ.ವಿಜಯೇಂದ್ರ ಮನವಿ ಮಾಡಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ

ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ

ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ

ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ಸಚಿವರಿಂದ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ
    In (ರಾಜ್ಯ ) ಜಿಲ್ಲೆ
  • ಇಂದು ಅಕ್ಕಮಹಾದೇವಿ ಮಹಿಳಾ ವಿವಿ ಘಟಿಕೋತ್ಸವ
    In (ರಾಜ್ಯ ) ಜಿಲ್ಲೆ
  • ದಯವೇ ಧರ್ಮದ ಮೂಲ ಸಂದೇಶ ಸಾರಿದ ಬಸವಣ್ಣ :ಕುಂಬಾರ
    In (ರಾಜ್ಯ ) ಜಿಲ್ಲೆ
  • ಮಹಾನ್ ಮಾನವತಾವಾದಿ ಬಸವಣ್ಣನವರು :ಇಂಗಳೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.