ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಭೀಮಾ ಕೋರೆಗಾಂವ್ ವಿಜಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಲಾಯಿತು. ಕಾರ್ಯಕ್ರಮದಲ್ಲಿ ತೌಶೀಪ ಗಿರಗಾಂವಿ, ರಿಯಾಜ್ ಗಿರಗಾಂವಿ ದಶರಥ ಈಟಿ, ಸಂಗಪ್ಪ ಚಿಮ್ಮಲಗಿ ತಿಪ್ಪಣ್ಣ ಕುದರಿ, ಮಾರುತಿ ಕುದರಿ, ಸಿಡ್ಲಪ್ಪ ತಳಗೇರಿ, ಶೇಖು ಈಟಿ, ಸಚಿನ್ ಈಟಿ ಸಹಿತ ಅನೇಕರು ಉಪಸ್ಥಿತರಿದ್ದರು,

