ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕೇಂದ್ರ ಬಸ್ ನಿಲ್ದಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲು ಸಾಮಾನ್ಯ ಸಭೆಯಲ್ಲಿ ಠರಾವು ಪಾಸ್ ಮಾಡಲಾಗಿದೆ.
ಈ ಕುರಿತು ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆಗಳಿದ್ದಲ್ಲಿ,ಈ ಪ್ರಕಟಣೆಯ ೦೩ ದಿನಗಳೊಳಗೆ ಮಹಾನಗರ ಪಾಲಿಕೆಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
