Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026

ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸಿ
(ರಾಜ್ಯ ) ಜಿಲ್ಲೆ

ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಮೂಲಕ ತಿಕೋಟಾ ತಾಲೂಕಿನ ಕೆರೆ ಮತ್ತು ಬಾಂದಾರಗಳಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಪೋಲಾಗದಂತೆ ಮತ್ತು ಕುಡಿಯಲು ಮಾತ್ರ ನೀರನ್ನು ಬಳಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ರೈತರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ತಿಕೋಟಾ ತಾಲೂಕಿನಲ್ಲಿ ಪ್ರಸಕ್ತ ವರ್ಷದಲ್ಲಿ ಜನ- ಜಾನುವಾರುಗಳಿಗೆ ಕುಡಿಯಲು ನೀರು ಪೂರೈಸುವ ಸಲುವಾಗಿ ಕೆರೆಗಳಿಗೆ ನೀರು ತುಂಬಿಸಲು 14.11.2025ರಂದು ನಡೆದ ನೀರಾವರಿ ಸಲಹಾ ಸಮತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಹಂಚಿಕೆಯಾದ 0.75 ಟಿಎಂಸಿ ನೀರನ್ನು ಯೋಜನೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬರುವ ಕೆರೆಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ 24.12.2025 ರಂದು ಬೆಳಗಾವಿ ಉತ್ತರ ವಲಯದ ಕರ್ನಾಟಕ ನೀರಾವರಿ ನಿಗಮ ನಿಯಮಿತ ಮುಖ್ಯ ಅಭಿಯಂತರರಿಗೆ ಪತ್ರ ಬರೆಯಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಶನಿವಾರ ಬೆಳಿಗ್ಗೆ ಪಂಪ್ ಗಳನ್ನು ಪ್ರಾರಂಭ ಮಾಡುವ ಮೂಲಕ ಅಧಿಕಾರಿಗಳು ನೀರು ಬಿಡುಗಡೆ ಮಾಡಿದ್ದಾರೆ.
ಈ ನೀರು ಬಿಡುಗಡೆಯಿಂದಾಗಿ ತಿಕೋಟಾ ತಾಲೂಕಿನ ಸುಮಾರು 25 ಕೆರೆ ಮತ್ತು 60 ಬಾಂದಾರಗಳಿಗೆ ನೀರು ಬರಲಿದ್ದು, 21 ಗ್ರಾಮಗಳಿಗೆ ನೀರಿನ ಸಮಸ್ಯೆ ನೀಗಲಿದೆ.
ಈಗ ಬಿಡುಗಡೆ ಮಾಡಲಾಗಿರುವ ನೀರು ಕಾಲುವೆಯಲ್ಲಿ ಸರಾಗವಾಗಿ ಹರಿಯಲು ರೈತರು ಸಹಾಯ ಮಾಡಬೇಕು. ಅಲ್ಲದೇ, ಜನ ಮತ್ತು ಜಾನುವಾರಗಳಿಗೆ ಕುಡಿಯಲು ಮಾತ್ರ ಬಳಸಬೇಕು ಎಂದು ಸಚಿವ ಎಂ. ಬಿ. ಪಾಟೀಲ ರೈತರಲ್ಲಿ ಮನವಿ ಮಾಡಿದ್ದಾರೆ.
ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ಈಗ ನೀರು ಬಿಡುಗಡೆ ಮಾಡಿರುವುದರಿಂದ ಈ ಯೋಜನೆಯ ವ್ಯಾಪ್ತಿಯ ಜಮಖಂಡಿ ತಾಲೂಕಿನ ಮೂರು ಮತ್ತು ಅಥಣಿ ತಾಲೂಕಿನ ನಾಲ್ಕು ಗ್ರಾಮಗಳಿಗೂ ನೀರು ಸಿಗಲಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026

ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026
    In ದಿನಪತ್ರಿಕೆ
  • ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ
    In (ರಾಜ್ಯ ) ಜಿಲ್ಲೆ
  • ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶುದ್ಧ ಕುಡಿವ ನೀರು ಪೂರೈಕೆಯಲ್ಲಿ ಯಾವುದೇ ಲೋಪವಾಗದಿರಲಿ
    In (ರಾಜ್ಯ ) ಜಿಲ್ಲೆ
  • ಕಬಿನಿ ಹಿನ್ನೀರಿಗೆ ತ್ಯಾಜ್ಯ ಸುರಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರ ಕುಂದುಕೊರತೆ ಸಭೆ ಜೂ.೨೪ ಕ್ಕೆ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ಒತ್ತಡದ ಬದುಕಿಗೆ ಯೋಗ ಅವಶ್ಯಕ :ಶೇಗುಣಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.