Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳೆಯ ರಸ್ತೆಗಳ ಸುಧಾರಣೆಗೆ ಮುಂದಾಗುತ್ತೇನೆ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಹಳೆಯ ರಸ್ತೆಗಳ ಸುಧಾರಣೆಗೆ ಮುಂದಾಗುತ್ತೇನೆ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಸಿಂದಗಿ-ಆಹೇರಿ ಹಳೆಯ ರಸ್ತೆಗೆ ರೂ.೧ಕೋಟಿ ೫೦ಲಕ್ಷ, ಸಿಂದಗಿ-ಬಂಕಲಗಿ ರಸ್ತೆಗೆ ರೂ.೧ಕೋಟಿ ಅನುದಾನ ಮಂಜೂರಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ಪಟ್ಟಣದಲ್ಲಿ ಜಿಲ್ಲಾ ಪಂಚಾಯತ್, ಪಂಚಾಯತ್ ರಾಜ ಇಂಜಿನಿಯರ್ ಉಪ ವಿಭಾಗ ಇಲಾಖೆಯ ೨೦೨೪-೨೫ನೇ ಸಾಲಿನ ಮಳೆ ಪರಿಹಾರದ ಕಾರ್ಯಕ್ರಮದಡಿಯಲ್ಲಿ ರೂ.೧ಕೋಟಿ ವೆಚ್ಚದ ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಹಳೆ ಬ್ಯಾಕೋಡ-ಸಿಂದಗಿ ಕೂಡುವ ರಸ್ತೆ ಡಾಂಬರಿಕರಣ ಹಾಗೂ ಸಿಸಿ ಚರಂಡಿ ಸೇತುವೆ ನಿರ್ಮಾಣ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ರೈತರ ಜಮೀನು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎನ್ನುವ ದಿಸೆಯಲ್ಲಿ ಹಳೆಯ ರಸ್ತೆಗಳನ್ನು ಸುಧಾರಣೆ ಮಾಡುವ ಕಾರ್ಯವನ್ನು ವಿವಿಧ ಕಾರ್ಯಕ್ರಮಗಳ ಅಡಿಯಲ್ಲಿ ಮಾಡಲಾಗುತ್ತಿದೆ. ಕೆರೆಯ ಪಕ್ಕದ ಶಾಂತವೀರ ಪಟ್ಟಾಧ್ಯಕ್ಷರ ಉದ್ಯಾನವನದಲ್ಲಿ ತೊಂಟದ ಲಿಂ.ಸಿದ್ದಲಿಂಗ ಶ್ರೀಗಳ ಮೂರ್ತಿ ಪ್ರತಿಷ್ಠಾಪನೆ ಮಾಡಿದರೆ ಇಲ್ಲಿನ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಜೊತೆಗೆ ರಾಣಿ ಚನ್ನಮ್ಮ ವೃತ್ತದ ಹತ್ತಿರವಿರುವ ಹಳೆಯ ಕೊಕಟನೂರ ರಸ್ತೆಯ ಸುಧಾರಣೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಿಂದಗಿ-ರಾಂಪುರ, ಬೆನಕೋಟಗಿ ಸೇರಿದಂತೆ ನಗರದ ಎಲ್ಲ ಹಳೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ವೇಳೆ ಉದ್ದಿಮೆದಾರ ವೆಂಕಟೇಶ ಗುತ್ತೇದಾರ, ಗುತ್ತಿಗೆದಾರ, ಮುತ್ತು ಮುಂಡೇವಾಡಗಿ, ರಮೇಶ ಹೂಗಾರ, ಪ್ರಕಾಶ ಗುಣಾರಿ, ಚನ್ನಪ್ಪ ಗೋಣಿ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ಶರಣು ಉಪ್ಪಿನ, ಶಾಂತು ರಾಣಾಗೋಳ, ಸಾದಿಕ್ ಸುಂಬಡ, ಶ್ರೀಮಂತ ಮಲ್ಲೇದ, ಪುರಸಭೆ ಮಾಜಿ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ, ಭೀಮು ವಾಲಿಕಾರ ಸೇರಿದಂತೆ ಇತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
  • ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ
    In ಭಾವರಶ್ಮಿ
  • ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
    In (ರಾಜ್ಯ ) ಜಿಲ್ಲೆ
  • ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
    In ವಿಶೇಷ ಲೇಖನ
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.