Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026

ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿಯಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಇಂಡಿ ಪ್ರಖಂಡ ಸಮೀತಿ ವತಿಯಿಂದ ಮನವಿ ಸಲ್ಲಿಕೆ

ಉದಯರಶ್ಮಿ ದಿನಪತ್ರಿಕೆ

ಇಂಡಿ: ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಶುಕ್ರವಾರ ವಿಶ್ವ ಹಿಂದೂ ಪರಿಷತ್ ಭಜರಂಗದಳ ಇಂಡಿ ಪ್ರಖಂಡ ಸಮೀತಿ ವತಿಯಿಂದ ಶುಕ್ರವಾರ ಪ್ರತ್ರಿಭಟನೆ ನಡೆಸಿ ಶಿರಸ್ಥೇದಾರ ಎಸ್.ಆರ್. ಮುಜಗೊಂಡ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ವಿ.ಹಿಂಪ ಜಿಲ್ಲೆಯ ಸಹ ಕಾರ್ಯದರ್ಶಿ ಸುನಿಲ ಜಮಖಂಡಿ, ಜಿಲ್ಲಾ ಪ್ರಮುಖರಾದ ಪ್ರಕಾಶ್ ಬಿರಾದಾರ, ಇಂಡಿ ನಗರ ಘಟಕದ ಅಧ್ಯಕ್ಷ ನೇತಾಜಿ ಪವಾರ, ಬಸವ ಸಮೀತಿ ಅಧ್ಯಕ್ಷ, ಹಿಂದಿನ ಪುರಸಭೆ ಸದಸ್ಯ ಅನೀಲಗೌಡ ಬಿರಾದಾರ ಮಾತನಾಡಿ, ಹಿಂದೂಗಳನ್ನು ದ್ವಂಸ ಮಾಡಲು ಬಾಂಗ್ಲಾದೇಶದಲ್ಲಿ ಮರಣ ಮೃದುಂಗ ನಡೆದಿದೆ. ಕೂಡಲೆ ಅಲ್ಲಿನ ಸರಕಾರ ಅದನ್ನು ತಡೆದು ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಭಾರತ ಸರಕಾರ ಇದರಲ್ಲಿ ಮಧ್ಯಸ್ಥಿಕೆ ವಹಿಸಿ ಅವರಿಗೆ ಎಚ್ಚರಿಕೆ ನೀಡಬೇಕು. ಹಿಂದೂಗಳ ನಾಶ ತಡೆಯುವ ಕಾರ್ಯವಾಗಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿ.ಹಿಂ.ಪ ತಾಲೂಕ ಉಪಾಧ್ಯಕ್ಷ ವಿಠ್ಠಲ್ ಹೊಸಮನಿ, ತಾಲೂಕ ಸಹ ಕಾರ್ಯದರ್ಶಿ ಶಿವರಾಜ್ ಬಿರಾದಾರ, ಮಲ್ಲಿಕಾರ್ಜುನ ಹಾವಿನಳಮಠ, ಬಸವರಾಜ್ ಕಂಬಾರ, ಬಸವರಾಜ್ ಜಮಖಂಡಿ, ಕೇದಾರ್ ಭೋಜ, ದಯಾನಂದ್ ಪಾಟೀಲ್, ರೇವಣಸಿದ್ಧ ಗುಣದಾಳ, ದತ್ತ್ತಾ ಬಂಡೇನವರ, ಸುನಿಲಗೌಡ ಬಿರಾದಾರ, ಪಿಂಟು ಚವ್ಹಾಣ್, ದಯಾನಂದ ಮೈದರಗಿ, ಸಂಕೇತ್ ಮಹೇದ್ರಕರ, ಸಿದ್ದು ಪೂಜಾರಿ, ಸಾಗರ್ ಬಿರಾದಾರ, ಅಪ್ಪು ಸೂರ್ಯವಂಶಿ ಸೇರಿದಂತೆ ಇನ್ನಿತರರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026

ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ

ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ

ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 23, 2026
    In ದಿನಪತ್ರಿಕೆ
  • ಯೋಗಾಭ್ಯಾಸ ವ್ಯಕ್ತಿತ್ವ ವಿಕಾಸಕ್ಕೆ ಸಹಕಾರಿ :ರಾಮಕೃಷ್ಣ ಗುರೂಜಿ
    In (ರಾಜ್ಯ ) ಜಿಲ್ಲೆ
  • ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತಳವಾರ ಬಂಧನ
    In (ರಾಜ್ಯ ) ಜಿಲ್ಲೆ
  • ಯೋಗ ಪ್ರತಿದಿನ ಜೀವನದಲ್ಲಿ ಅಳವಡಿಸಿಕೊಳ್ಳಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಬೆಳಗಾವಿ ಪೀಠದಲ್ಲಿ ನಿತ್ಯ ೧೦೦ ಅರ್ಜಿ ವಿಚಾರಣೆ
    In (ರಾಜ್ಯ ) ಜಿಲ್ಲೆ
  • ಕೇಂದ್ರ ಕಾರಾಗೃಹದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಶುದ್ಧ ಕುಡಿವ ನೀರು ಪೂರೈಕೆಯಲ್ಲಿ ಯಾವುದೇ ಲೋಪವಾಗದಿರಲಿ
    In (ರಾಜ್ಯ ) ಜಿಲ್ಲೆ
  • ಕಬಿನಿ ಹಿನ್ನೀರಿಗೆ ತ್ಯಾಜ್ಯ ಸುರಿದರೆ ಕಾನೂನು ಕ್ರಮ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರ ಕುಂದುಕೊರತೆ ಸಭೆ ಜೂ.೨೪ ಕ್ಕೆ ಮುಂದೂಡಿಕೆ
    In (ರಾಜ್ಯ ) ಜಿಲ್ಲೆ
  • ಮನುಷ್ಯನ ಒತ್ತಡದ ಬದುಕಿಗೆ ಯೋಗ ಅವಶ್ಯಕ :ಶೇಗುಣಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.