Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಇಂದು
(ರಾಜ್ಯ ) ಜಿಲ್ಲೆ

ಫಲ-ಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಇಂದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ವಿಜಯಪುರ ಜಿಲ್ಲಾ ತೋಟಗಾರಿಕೆ ಸಂಘ, ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಇಂಡಿ ಹಾಗೂ ಜಿಲ್ಲಾ ಹಾಪ್‌ಕಾಮ್ಸ್ ವಿಜಯಪುರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದ ಹತ್ತಿರವಿರುವ ತೋಟಗಾರಿಕೆ ಕಚೇರಿ ಆವರಣದ ಬಸವ ವನದಲ್ಲಿ ಜ.೧೩ರಿಂದ ೧೫ರವರೆಗೆ ಫಲ-ಪುಷ್ಪ ಪ್ರದರ್ಶನ ಹಾಗೂ ತೋಗಾರಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಜ.೧೩ರಂದು ಸಂಜೆ ೪ ಗಂಟೆಗೆ ಪ್ರದರ್ಶನ-ಅಭಿಯಾನದ ಉದ್ಘಾಟನಾ ಸಮಾರಂಭ ಜರುಗಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಫಲ-ಪುಷ್ಪ ಪ್ರದರ್ಶನವನ್ನು ಹಾಗೂ ತೋಟಗಾರಿಕೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಖಾತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಹಣ್ಣು ಮತ್ತು ತರಕಾರಿ ಪ್ರದರ್ಶನ, ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರದ ಶಿವಾನಂದ ಎಸ್.ಪಾಟೀಲ ಅವರು ತರಕಾರಿ ಕೆತ್ತನೆ ಉದ್ಘಾಟಿಸಲಿದ್ದಾರೆ.
ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಫಲಪುಷ್ಪ ಪ್ರದರ್ಶನ ಹಾಗೂ ತೋಟಗಾರಿಕೆ ಅಭಿಯಾನ ಪ್ರತಿ ದಿನ ಬೆಳಿಗ್ಗೆ ೯-೩೦ ರಿಂದ ರಾತ್ರಿ ೮-೩೦ ರವರೆಗೆ ಜರುಗಲಿದೆ.
ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ದಿ ಮಂಡಳಿ ಮತ್ತು ಸಮಗ್ರ ತೋಟಗಾರಿಕೆ ಅಭಿವೃದ್ದಿ ಯೋಜನೆಯಡಿ ರೈತರಿಗೆ ಲಿಂಬೆ, ದ್ರಾಕ್ಷಿ, ದಾಳಿಂಬೆ ಮತ್ತು ಡ್ರಾö್ಯಗನ್ ಬೆಳೆಗಳಲ್ಲಿ ಹವಾಮಾನ ಆಧಾರಿತ ಸಮಗ್ರ ಬೇಸಾಯ ಪದ್ಧತಿ, ಜೇನು ಸಾಕಾಣಿಕೆ ತರಬೇತಿ ಹಾಗೂ ತಾಳೆ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳ ಕುರಿತು ಜ.೧೩ ರಿಂದ ೧೫ ರವರೆಗೆ ಬೆಳಿಗ್ಗೆ ೧೧ ರಿಂದ ಸಂಜೆ ೫ ಗಂಟೆಯವರೆಗೆ ಕಾರ್ಯಾಗಾರ ನಡೆಯಲಿದೆ. ಜ.೧೫ ರಂದು ಸಂಜೆ ೬ ಗಂಟೆಗೆ ಬಹುಮಾನ ವಿತರಣಾ ಸಮಾರಂಭ ನಡೆಯಲಿದ್ದು, ಪ್ರದರ್ಶನ ಅಂಗವಾಗಿ ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.