Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಪೀಡ್ ಲಿಮಿಟ್ ಅಳವಡಿಸುವಂತೆ ವಿವೇಕ ಬ್ರಿಗೇಡ್ ಮನವಿ
(ರಾಜ್ಯ ) ಜಿಲ್ಲೆ

ಸ್ಪೀಡ್ ಲಿಮಿಟ್ ಅಳವಡಿಸುವಂತೆ ವಿವೇಕ ಬ್ರಿಗೇಡ್ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದಲ್ಲಿ ಸ್ಪೀಡ್ ಲಿಮಿಟ್ ಅಳವಡಿಸುವಂತೆ ವಿವೇಕ ಬ್ರಿಗೇಡ್ ಸಂಘಟನೆಯ ಪದಾಧಿಕಾರಿಗಳು ಸೋಮವಾರ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಅವರಿಗೆ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ಪಟ್ಟಣದಲ್ಲಿ ಜನಸಂದಣಿ ಮತ್ತು ವಾಹನಗಳ ಸಂಚಾರವು ಕೂಡ ಹೆಚ್ಚಾಗಿದೆ. ವೃದ್ಧರು, ಮಕ್ಕಳು ನಡೆದಾಡುವ ಸ್ಥಳಗಳಲ್ಲಿ ವಾಹನಗಳು ಅತಿ ವೇಗವಾಗಿ ಸಂಚರಿಸುತ್ತಿವೆ. ಇದರಿಂದಾಗಿ ಕೆಲವೊಂದು ಅಪಘಾತಗಳು ಆಗುತ್ತಿವೆ. ಪಟ್ಟಣ ವ್ಯಾಪ್ತಿಯಲ್ಲಿ ಬರುವ ತಹಸೀಲ್ದಾರ್ ಕಚೇರಿಯಿಂದ ವಿಜಯಪುರ ರಸ್ತೆಯ ಬಸವೇಶ್ವರ ಮಹಾವಿದ್ಯಾಲಯದವರೆಗೆ ಮತ್ತು ಬಸವೇಶ್ವರ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ವಾಹನಗಳ ಚಾಲನೆ ಮಿತಿ 40 ಕಿ.ಮೀ. ಗಂಟೆಗೆ ಸ್ಪೀಡ್ ಲಿಮಿಟ್ ಅಳವಡಿಸಬೇಕು. ಜನ ದಟ್ಟಣೆಯ ಪ್ರದೇಶವಾದ ಬಸವೇಶ್ವರ ದೇವಾಲಯ ಎದುರಿಗೆ ಮತ್ತು ಬಸ್ ನಿಲ್ದಾಣದ ಎದುರಿಗೆ ಹಾಗೂಅಂಬೇಡ್ಕರ್ ವೃತ್ತ, ಸರ್ಕಾರಿ ಆಸ್ಪತ್ರೆ, ಅರಳಿಕಟ್ಟಿ ಮತ್ತು ಬಸವ ಭವನ ಹತ್ತಿರ ಜೀಬ್ರಾ ಕ್ರಾಸ್ ಗಳನ್ನು ಹಾಕಿಸಿ ಅಪಘಾತವನ್ನು ತಡೆಗಟ್ಟಬೇಕೆಂದು ವಿನಂತಿಸಲಾಗಿದೆ.
ಈ ಸಂದರ್ಭದಲ್ಲಿ ವಿವೇಕ್ ಬ್ರಿಗೇಡ್ ಸಂಘಟನೆಯ ವಿನುತ ಕಲ್ಲೂರ, ಶಂಕರ ಬೈಕೋಳ, ರವಿ ಚಿಕ್ಕೊಂಡ,ಶಶಿಕಾಂತ ಸ್ಥಾವರಮಠ,ಪ್ರಜ್ವಲ ಕಾರಕೂನ, ಗಂಗಾಧರ ಅರಿಯಾ, ದಯಾನಂದ ಸಾರವಾಡ ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.