Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಮಕ್ಕಳ ಸಂತೆ ಸಹಕಾರಿ :ಅವಟಿ
(ರಾಜ್ಯ ) ಜಿಲ್ಲೆ

ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಮಕ್ಕಳ ಸಂತೆ ಸಹಕಾರಿ :ಅವಟಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ತಿಕೋಟಾ: ಪ್ರಾಥಮಿಕ ಶಾಲಾ ಹಂತದಲ್ಲೆ ಮಕ್ಕಳು ಶಿಕ್ಷಣ ಪಡೆಯುವದರ ಜೊತೆಗೆ ಅವರಲ್ಲಿ ದೈನಂದಿನ ಜೀವನದಲ್ಲಿ ವ್ಯವಹಾರಿಕ ಕೌಶಲ್ಯ ಹೆಚ್ಚಳಕ್ಕೆ ಶಾಲೆಯಲ್ಲಿ ಏರ್ಪಡಿಸಿದ ಮಕ್ಕಳ ಸಂತೆ ಸಹಕಾರಿಯಾಗಿದೆ ಎಂದು ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ಚಿದಾನಂದ ಅವಟಿ ಹೇಳಿದರು.
ತಾಲ್ಲೂಕಿನ ಕನಮಡಿ ಗ್ರಾಮದ ಮಾಣಿಕೇಶ್ವರಿ ಶಿಕ್ಷಣ ಸಂಸ್ಥೆಯ ಕನ್ನಡ ಹಾಗೂ ಆಂಗ್ಲ ಮಾಧ್ಯಮದ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ ಮಕ್ಕಳ‌ ಸಂತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳು ಸ್ಚಯಂ ಉದ್ಯೋಗದ ಮೂಲಕ ಸ್ವಾವಲಂಬಿ ಜೀವನ ನಡೆಸಲು ಈ ಸಂತೆ ಮೇಳ ಮಕ್ಕಳ ಬದುಕಿಗೆ ಸಹಕಾರಿಯಾಗಲಿದೆ ಎಂದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚನ್ನಯ್ಯ ಮಠಪತಿ ಮಾತನಾಡಿ ಮಕ್ಕಳ ಸಂತೆ ಏರ್ಪಡಿಸುವದರಿಂದ ಮಕ್ಕಳಿಗೆ ತೂಕ, ಲೀಟರ್ ಮಾಪನ, ಸಂಕಲನ, ವ್ಯವಕಲನ , ಗುಣಾಕಾರ ಸೇರಿದಂತೆ ಇತರೆ ಮೌಖಿಕವಾಗಿ ಲೆಕ್ಕ ಮಾಡುವ ಕಲೆ ಬೆಳೆಯುವದು ಎಂದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ ಹೊಸಮನಿ, ಶಂಕರಗೌಡ ಬಿರಾದಾರ, ರಾಮು ಚಡಚಣ, ಮುಖ್ಯೋಪಾಧ್ಯಾಯ ಬಿ.ಎಸ್‌.ಪಡನೂರ, ಗ್ರಾಮಸ್ಥರು ಮಕ್ಕಳು ಇದ್ದರು.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು

ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’

ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ

ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನೂರಕ್ಕೆ ನೂರರಷ್ಟು ಫಲಿತಾಂಶ ಸಾಧಿಸಿದನಾಗನೂರು ಕಾಲೇಜು
    In (ರಾಜ್ಯ ) ಜಿಲ್ಲೆ
  • ಪತ್ರಕರ್ತ ಇಂದುಶೇಖರ ಮಣೂರ ಗೆ ’ಬಸವ ಸೇವಾ ಪ್ರಶಸ್ತಿ’
    In (ರಾಜ್ಯ ) ಜಿಲ್ಲೆ
  • ಏ.೨೩ ರಿಂದ ಪಂಚಕಲ್ಯಾಣ ಪ್ರತಿಷ್ಠಾ ಮಹಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಮಹಿಳೆಯರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಅಸ್ತ್ರ
    In (ರಾಜ್ಯ ) ಜಿಲ್ಲೆ
  • ಜಗತ್ತಿಗೆ ಅದ್ವೈತ ತತ್ವ ಪರಿಚಯಿಸಿದ ತತ್ವಜ್ಞ ಆದಿ ಶಂಕರಾಚಾರ್ಯರು
    In (ರಾಜ್ಯ ) ಜಿಲ್ಲೆ
  • ರಾಜ್ಯ ಮುಕ್ತ ವಿವಿ ಕರಾಮುವಿಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ
    In (ರಾಜ್ಯ ) ಜಿಲ್ಲೆ
  • ಸರಳತೆ ಮೆರೆದ ಚಿದಾನಂದ ಸವದಿ :ಇಂದಿರಾ ಕ್ಯಾಂಟೀನ್‌ನಲ್ಲಿ ಭೋಜನ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಇಂದು ಕಂಪ್ಯೂಟರ್ ಜ್ಞಾನ ಅತ್ಯವಶ್ಯ :ಮಠಪತಿ
    In (ರಾಜ್ಯ ) ಜಿಲ್ಲೆ
  • ಹೈರಿಗೆಯಲ್ಲಿ ಅಂಬೇಡ್ಕರ್ ಜಯಂತಿ & ರಣದಕಾಳಮ್ಮ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳ ಜೀವನ ಬಂಗಾರದ ಜೀವನ :ಕುರಂದವಾಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.