ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪಟ್ಟಣ ಪಂಚಾಯತಿಯಲ್ಲಿ ಜರುಗಿದ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಪಪಂ ಅಧ್ಯಕ್ಷರಾದ ಸಿ.ಎಸ್. ಗಿಡ್ಡಪ್ಪಗೋಳ ಪುಷ್ಪಾರ್ಚನೆ ಸಲ್ಲಿಸಿದರು.
ಈ ವೇಳೆ ಪಪಂ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಪಿಎಸ್ಐ ಅಶೋಕ ನಾಯಕ, ಪಪಂ ಸದಸ್ಯರಾದ ಬಾಬು ಭಜಂತ್ರಿ, ನಿಂಗಪ್ಪ ಗಣಿ, ಇಕ್ಬಾಲ್ ನದಾಪ್, ಮಲ್ಲು ಹೆರಕಲ್, ಅನ್ವರ್ ಕಂಕರಪೀರ ಹಾಗೂ ಸಿಬ್ಬಂದಿ ವರ್ಗದವರು ಇದ್ದರು.

