Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ
(ರಾಜ್ಯ ) ಜಿಲ್ಲೆ

ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಭರವಸೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಗ್ರಾಮ ಪಂಚಾಯಿತಿ ಸದಸ್ಯರ ಗೌರವ ಧನ ಹೆಚ್ಚಳ, ಪಿಂಚಣಿ, ಉಚಿತ ಬಸ್ ಪಾಸ್ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸುವಂತೆ ಸದಸನದಲ್ಲಿ 15ಕ್ಕೂ ಹೆಚ್ಚು ಸಲ ಧ್ವನಿ ಎತ್ತಿರುವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.
ಸೋಮವಾರ ಬಬಲೇಶ್ವರ ತಾಲೂಕಿನ ಕುಮಠೆಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಿದ ಗ್ರಾಮೀಣ ಗೋದಾಮು ಮತ್ತು ಎನ್.ಆರ್.ಎಲ್.ಎಂ ಶೆಡ್ ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಳೀಯ ಸಂಸ್ಥೆಗಳ‌ ಜನಪ್ರತಿನಿಧಿಗಳ ಹಿತ ಕಾಪಾಡಲು ಬದ್ಧನಾಗಿದ್ದೇನೆ. ‌ಮುಂದೆಯೂ ಗ್ರಾ. ಪಂ. ಸದಸ್ಯರ ಪರ ಧ್ವನಿ ಎತ್ತುತ್ತೇನೆ. ಕೇರಳ ಮಾದರಿಯಲ್ಲಿ‌ ಸದಸ್ಯರಿಗೆ ಸೌಲಭ್ಯ ಒದಗಿಸಲು ಮುಂದೆಯೂ ಧ್ವನಿ ಎತ್ತುತ್ತೇನೆ ಎಂದು ಅವರು‌ ಹೇಳಿದರು.
ಅಧಿಕಾರ ವಿಕೇಂದ್ರೀಕರಣ ಮಾಡುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಕಾಂಗ್ರೆಸ್ ಅಪಾರ ಕೊಡುಗೆ ನೀಡಿದೆ. ಗ್ರಾ. ಪಂ. ಸದಸ್ಯರು ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು. ಗ್ರಾಮ‌ ಸ್ವರಾಜ್ಯ ಕನಸು ನನಸಾಗಲು ಮಾದರಿ ಕೆಲಸ ಮಾಡಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಮತ್ತು ಪಿ.ಕೆ.ಪಿ.ಎಸ್ ಅಧ್ಯಕ್ಷ ಸಂಗಪ್ಪ ಗು. ಮಮದಾಪುರ, ಉಪಾಧ್ಯಕ್ಷೆ ಸಾಂಯವ್ವ ಯ. ಹಿರೇಕುರಬರ, ಮುಖಂಡ ಮಹೇಶಗೌಡ ಪಾಟೀಲ, ಬಬಲೇಶ್ವರ ತಾ. ಪಂ. ಇಓ ಜುಬೇರ ಅಹ್ಮದ್ ಪಠಾಣ, ಪಿಡಿಓ ಅಶೋಕ ಸಿ. ಕೋಟ್ಯಾಳ, ಗ್ರಾ. ಪಂ. ಸದಸ್ಯರು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು

ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ

ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ

ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕರುನಾಡು ಜನತೆಗೆ ವರವಾದ ಪಂಚ ಗ್ಯಾರಂಟಿ ಯೋಜನೆಗಳು
    In ವಿಶೇಷ ಲೇಖನ
  • ದಿವ್ಯಾಂಗರ ವಾಲಿಬಾಲ್ ನಲ್ಲಿ ಮಿಂಚಿದ ಯಮನಪ್ಪ
    In (ರಾಜ್ಯ ) ಜಿಲ್ಲೆ
  • ಮಕ್ಕಳೆ ಮೊಬೈಲ್‌ ಬಿಟ್ಟು ಪುಸ್ತಕ ಹಿಡಿಯಿರಿ :ಮಲ್ಲಿಬೊಮ್ಮ ಶ್ರೀ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ನ್ಯಾಯ ಬಡಜನತೆಯ ಕಲ್ಯಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ಆರ್ಥಿಕತೆಯಲ್ಲಿ ಯಾವ ಬದಲಾವಣೆಯೂ ಕಾಣದ ಬಜೆಟ್
    In (ರಾಜ್ಯ ) ಜಿಲ್ಲೆ
  • ವಚನ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ
    In (ರಾಜ್ಯ ) ಜಿಲ್ಲೆ
  • ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಬಜೆಟ್ ಪ್ರತಿಕ್ರಿಯೆಗಳು
    In (ರಾಜ್ಯ ) ಜಿಲ್ಲೆ
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.