Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೊಲ್ಹಾರ: ಜ.24 ರಿಂದ ಬನಶಂಕರಿದೇವಿ ಜಾತ್ರಾ ಮಹೋತ್ಸವ
(ರಾಜ್ಯ ) ಜಿಲ್ಲೆ

ಕೊಲ್ಹಾರ: ಜ.24 ರಿಂದ ಬನಶಂಕರಿದೇವಿ ಜಾತ್ರಾ ಮಹೋತ್ಸವ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಕೃಷ್ಣಾ ನದಿ ತಟದಲ್ಲಿರುವ ಪುಣ್ಯ ಕ್ಷೇತ್ರ ಕೊಲ್ದಾರ ಪಟ್ಟಣದ ಶ್ರೀ ಬನಶಂಕರಿದೇವಿ ಜಾತ್ರಾ ಮಹೋತ್ಸವವು ಇದೆ ಜ.24 ರಿಂದ 26 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ.
ದಿನಾಂಕ: 24-01-2026 ಶನಿವಾರ ದಿವಸ ಬೆಳಿಗ್ಗೆ 10-30 ಘಂಟೆಗೆ ಶ್ರೀ ಬನಶಂಕರಿದೇವಿಯ ಅಷ್ಟೋತ್ತರ ಕುಂಕುಮಾರ್ಚನೆಯು ಶಕ್ತಿಪೀಠ ಶ್ರೀ ಕ್ಷೇತ್ರ ಬನಶಂಕರಿ (ಬದಾಮಿ) ಚಿದಂಬರಭಟ್ಟ ಎಸ್. ಪೂಜಾರ ಅರ್ಚಕರು ಇವರಿಂದ ನೆರವೇರುವದು. ಅದೇ ದಿನ ರಾತ್ರಿ 7-00 ಗಂಟೆಗೆ ಶಂಕರ ಮ. ಯಂಕಂಚಿ ಇವರ ತಂಡದಿಂದ ‘ಜಾಣರ ಜಗಲಿ ನಗೆಹಬ್ಬ’ ಕಾರ್ಯಕ್ರಮ ಜರುಗುವುದು.
ದಿನಾಂಕ : 25-01-2026 ರವಿವಾರ ದಿವಸ ಬೆಳಿಗ್ಗೆ : 6-00 ಗಂಟೆಗೆ ಶ್ರೀ ಬನಶಂಕರಿದೇವಿಯ ರುದ್ರಾಭಿಷೇಕ, ಹೋಮ ಹವನ ಕಾರ್ಯಕ್ರಮವನ್ನು ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು, ಬೇಲೂರ ಜಿ. ಬೀದರ (ಕೊಲ್ದಾರ) ಮತ್ತು ವೇದಮೂರ್ತಿ ಶ್ರೀ ರಾಘವೇಂದ್ರಸ್ವಾಮಿಗಳು, ದೇವಾಂಗಮಠ, ಗೊಳಸಂಗಿ ಹಾಗೂ ಶ್ರೀ ಈರಣ್ಣ ಹ. ಮೇಲಗಿರಿ (ದೇವಿ ಆರ್ಚಕರು) ಇವರಿಂದ ಜರುಗುವುದು.
ಅದೇ ದಿನ ಮುಂಜಾನೆ 10-30 ಕ್ಕೆ ಮುತ್ತೈದೆಯರ ಆರತಿಯೊಂದಿಗೆ ಶ್ರೀ ಬನಶಂಕರಿ ದೇವಿಯ ಬೆಳ್ಳಿ ಮೂರ್ತಿಯ-ಪಲ್ಲಕ್ಕಿ ಉತ್ಸವ ಹಾಗೂ ಕುಂಭಮೇಳದ ಜೊತೆಗೆ ಕಳಸದ ಮೆರವಣಿಗೆ ನವಿಲು, ಗೊಂಬೆಗಳ ಕುಣಿತ ಹಾಗೂ ಸಕಲ ವಾದ್ಯ ಮೇಳದೊಂದಿಗೆ ನೆರವೆರುವುದು. ನಂತರ ಅನ್ನ ಪ್ರಸಾದ ಜರಗುವದು.
ರಾತ್ರಿ 10-00 ಗಂಟೆಗೆ ಲಕ್ಷ್ಮೇಶ್ವರ ಶ್ರೀ ಜೈಮಾತ್ರಭೂಮಿ ಕಲಾಸಂಘ ಶ್ರೀ ಪ್ರಕಾಶ ಕಡಪಟ್ಟಿ ವಿರಚಿತ ಇವರಿಂದ ‘ಮಾರಿ ಕಣ್ಣು ಹೋರಿ ಮ್ಯಾಲೆ ಆರ್ಥಾತ ‘ಸೇಡಿನ ಸರ್ಪ’ ಎಂಬ ಸುಂದರ ಹಾಸ್ಯಭರಿತ ಸಾಮಾಜಿಕ ನಾಟಕ ಜರುಗುವುದು.
ಹಾಗೂ ದಿನಾಂಕ: 26-01-2026 ರಂದು ಸೋಮವಾರ ದಿವಸ ರಾತ್ರಿ 10-00 ಗಂಟೆಗೆ ಕಲಾಸಿಂಚನ ಮೇಲೋಡಿಸ್ ಮುದ್ದೇಬಿಹಾಳ ಶ್ರೀ ಗೋಪಾಲ ಹೂಗಾರ ಹಾಗೂ ಶ್ರೀ ಗೋಪಾಲ ಇಂಚಗೇರಿ ಇವರ ಸಾರಥ್ಯದಲ್ಲಿ ಮುಖ್ಯ ಹಾಸ್ಯ ಪಾತ್ರದಲ್ಲಿ ಗೋಕಾಕದ ಲಪ್ಪಂಗರಾಜ್ ‘ಪಾಸ್ಯ ರಸಮಂಜರಿ’ ಕಾರ್ಯಕ್ರಮ ಜರಗುವುದು.
ಸರ್ವ ಭಕ್ತಾದಿಗಳು ಶ್ರೀ ದೇವಿಯ ದರ್ಶನ ಪಡೆದು ಪುನೀತರಾಗಬೇಕು ಎಂದು ದೇವಸ್ಥಾನ ಜಾತ್ರಾ ಮಹೋತ್ಸವದ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.