Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅದ್ಧೂರಿ ಚಿಮ್ಮಲಗಿ ಅಂಬಾಭವಾನಿ ಜಾತ್ರೆ ಸಂಪನ್ನ
(ರಾಜ್ಯ ) ಜಿಲ್ಲೆ

ಅದ್ಧೂರಿ ಚಿಮ್ಮಲಗಿ ಅಂಬಾಭವಾನಿ ಜಾತ್ರೆ ಸಂಪನ್ನ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ಚಿಮ್ಮಲಗಿ ಭಾಗ-೧ ಎ ಗ್ರಾಮದ ಭಾವಸಾರ ಕ್ಷತ್ರೀಯ ಸಮಾಜದ ಅಂಬಾಭವಾನಿ ದೇವಸ್ಥಾನದ ಜಾತ್ರೆ ಶುಕ್ರವಾರ ಅದ್ಧೂರಿಯಿಂದ ಜರುಗಿತು.
ಬೆಳಿಗ್ಗೆಯಿಂದಲೇ ಅಂಬಾಭವಾನಿಗೆ ವಿಶೇಷ ಪೂಜೆ, ಅಭಿಷೇಕ ಜರುಗಿದವು.
ಬೆಳಿಗ್ಗೆ ೯ ಕ್ಕೆ ಆರಂಭಗೊಂಡ ದೇವಿಯ ಪಲ್ಲಕ್ಕಿ ಉತ್ಸವ ಕೃಷ್ಣಾ ನದಿಗೆ ತೆರಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸುಮಾರು ನಾಲ್ಕು ಗಂಟೆಗಳ ಕಾಲ ಜರುಗಿದ ಮೆರವಣಿಗೆಯಲ್ಲಿ ಕುಂಭ ಹೊತ್ತ ೧೦೧ ಮಹಿಳೆಯರು ಮೆರವಣಿಗೆಗೆ ಮೆರಗು ತಂದರು. ಗದಗ ಜಿಲ್ಲೆ ಕೊಣ್ಣೂರಿನ ಚಂದ್ರಮುಖಿ ಮಹಿಳಾ ಡೊಳ್ಳು ಕುಣಿತದ ನಿನಾದ ಗಮನಸೆಳೆಯಿತು. ಆ ಹಲಗೆ, ಡೊಳ್ಳು ಕಂಪಿನ ರಾಗತಾಳಕ್ಕೆ ಹೆಜ್ಜೆ ಗೆಜ್ಜೆ ಬಳೆಗಳ ಗಲ್ಲಗಲ್ಲ ಸಪ್ಪಳದ ಕಂಪನವೂ ಪರಿಮಳಿಸಿತ್ತು. ತಲೆ ಮೇಲೆ ಕುಂಭ ಹೊತ್ತು ಜಯಘೋಷದ ಸದ್ದು ಮೊಳಗಿಸಿ ಭಕ್ತಿಯ ಉನ್ಮಾದದ ಸೆಲೆಯಲ್ಲಿ ಲೀನರಾಗಿದ್ದರು.
ಜಯಪ್ರಕಾಶಾಚಾರ್ಯ ಚಿಮ್ಮಲಗಿ ಅವರ ನೇತೃತ್ವದಲ್ಲಿ ಬೆಳಿಗ್ಗೆ ೮ ಗಂಟೆಯಿAದ ಮಧ್ಯಾಹ್ನ ೧೨ ಗಂಟೆಯವರೆಗೆ ನಿರಂತರ “ಮಹಾಲಕ್ಷ್ಮಿ ಯಾಗ” ದೇವಸ್ಥಾನದ ಆವರಣದಲ್ಲಿ ಜರುಗಿತು.
ಕಾರ್ಯಕ್ರಮ:
ನಂತರ ನಡೆದ ಸನ್ಮಾನ, ಧಾರ್ಮಿಕ ಕಾರ್ಯಕ್ರಮದಲ್ಲಿ ವಿಜಯಪುರ ಮಹಾನಗರ ಪಾಲಿಕೆಯ ಮಹಾಪೌರ ರಾಜೇಶ ದೇವಗಿರಿ, ರಾಮು ಜಗತಾಪ, ಸಿ.ಎಸ್. ಉಪ್ಪಾರ, ಸಂಗಣ್ಣ ಶೇಖಣ್ಣವರ, ಇಂಡಿಯ ಉಮೇಶ ಕೋಳೇಕರ, ರಾಘವೇಂದ್ರ ಕುಲಕರ್ಣಿ ಮತ್ತೀತರು ಮಾತನಾಡಿ, ಚಿಮ್ಮಲಗಿ ಗ್ರಾಮದಲ್ಲಿ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಭಾವಸಾರ ಕ್ಷತ್ರೀಯ ಸಮಾಜದವರು ಸರ್ವ ಜನಾಂಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗೂಡಿ ಪ್ರತಿವರ್ಷ ಅದ್ಧೂರಿ ಜಾತ್ರೆ, ಧಾರ್ಮಿಕ ಕಾರ್ಯಕ್ರಮ ನಡೆಸುತ್ತಿರುವುದು ಸ್ವಾಗತಾರ್ಯ ಎಂದರು.
ಪಂಢರಪುರದ ಯಶವಂತ ಬಾಪು ಬೋಧಲೆ ಮಹಾರಾಜರು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಮುಖಂಡರಾದ ಮಹಾವೀರ ಕೋಳೇಕರ, ನಾಗನಾಥ ಹಂಚಾಟೆ, ಸುಭಾಸ ಬಳಮಕರ, ಎಂ.ಆರ್. ಕಮತಗಿ, ಜಿ.ಎಸ್. ಯಂಡಿಗೇರಿ, ಪಿ ಎಲ್ ಕುಲಕರ್ಣಿ, ಲಾಲಸಾಬ್ ಗಡ್ಡಿ, ಕಾಳಪ್ಪ ಬಡಿಗೇರ, ಬಾಬು ಓಂಕಾರೆಪ್ಪಗೋಳ, ಎಚ್.ಎಫ್. ಕಟ್ಟಿಮನಿ, ರಾಘವೇಂಧ್ರ ಕುಲಕರ್ಣಿ, ಮಾಸೂಬಾ ಕಟ್ಟಿಮನಿ, ಶಿವಾಜಿ ಕಟ್ಟಿಮನಿ, ಏಕನಾಥ ಮಹೇಂದ್ರಕರ, ದೋಂಡಿಬಾ ಕರ್ಣೆ, ಪಾಂಡು ಪತಂಗೆ, ಶಂಕರ ರಾಠೋಡ, ಸಮಾಜದ ಅಧ್ಯಕ್ಷ ನಾಗೇಶ ಮಹೇಂದ್ರಕರ, ತುಕಾರಾಮ, ಸಂತೋಷ, ರವಿ, ಶಶಿಕಲಾ ಮಹೇಂದ್ರಕರ, ಲಕ್ಷ್ಮೀಬಾಯಿ ಬಳಮಕರ, ಕೃಷ್ಣಾಜಿ ಬೋಂಬಲೇಕರ, ದಶರಥ, ಸಿದ್ದು ಮಹೇಂದ್ರಕರ ಮತ್ತೀತರರು ಇದ್ದರು.
ಮಧ್ಯಾಹ್ನ ಬಂದ ಸಕಲ ಭಕ್ತಾದಿಗಳಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ: ಕೃಷಿ ಅಧಿಕಾರಿ ಸಾಣಿ
    In (ರಾಜ್ಯ ) ಜಿಲ್ಲೆ
  • ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.