Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಸ್ತೆ ನಿಯಮ ಪಾಲಿಸಿ ಅಪಘಾತ ತಪ್ಪಿಸಿ :ಎಸ್.ಬಿ.ಪಾಟೀಲ
(ರಾಜ್ಯ ) ಜಿಲ್ಲೆ

ರಸ್ತೆ ನಿಯಮ ಪಾಲಿಸಿ ಅಪಘಾತ ತಪ್ಪಿಸಿ :ಎಸ್.ಬಿ.ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ರಸ್ತೆ ಸಂಚಾರಿ ನಿಯಮವನ್ನು ಪಾಲಿಸುವದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಇವುಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಮುಖ್ಯವಾಗಿ ವಾಹನಗಳನ್ನು ಚಲಾಯಿಸುವಾಗ ಯಾವುದೇ ಕಾರಣಕ್ಕೂ ಮೊಬೈಲ್‌ನಲ್ಲಿ ಮಾತನಾಡಬಾರದು, ಅಪ್ರಾಪ್ತ ವಯಸ್ಸಿನವರು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಲು ಮುಂದಾಗಬಾರದು ವಾಹನಗಳನ್ನು ಅಪ್ರಾಪ್ತರಿಗೆ ನೀಡುವದು ಕೂಡಾ ತಪ್ಪು ಎಂದು ಸಿಂದಗಿಯ ವಕೀಲರ ಸಂಘದ ಅಧ್ಯಕ್ಷ ಎಸ್ ಬಿ ಪಾಟೀಲ ಹೇಳಿದರು.
ಕಲಕೇರಿ ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುದಾನಿತ ಬಸವೇಶ್ವರ ಪೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮೀತಿ, ವಕೀಲರ ಸಂಘ, ಪೋಲಿಸ್, ಶಿಕ್ಷಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಸಪ್ತಾಹ-೨೦೨೬ ಅಭಿಯಾನ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದ್ವಿ ಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಲಘು ವಾಹನ ಚಾಲಕರು ಶೀಟ್ ಬೆಲ್ಟ್ಗಳನ್ನು ಧರಿಸಿ ವಾಹನ ಚಲಾಯಿಸಬೇಕು ಇದರಿಂದ ಬಹುತೇಕ ಅಪಘಾತಗಳನ್ನು ತಡೆಗಟ್ಟಬಹುದು ಈ ಕುರಿತು ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಸಹ ವಿಧ್ಯಾರ್ಥಿಗಳಲ್ಲಿ ಇದರ ಕುರಿತಾಗಿ ಅರಿವನ್ನು ಮೂಡಿಸಬೇಕು ಎಂದು ಅವರು ಸಲಹೆ ನೀಡಿದರು.
ನ್ಯಾಯವಾದಿ ಶಮಾಪಟೇಲ ಕಾಚೂರ, ಬಿ ಸಿ ಪಾಟೀಲ, ಪೋಲಿಸ್ ಇಲಾಖೆಯ ಪಿ ಕೆ ನಾಗರಾಳ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಬಸವಂತಪ್ಪ ಚನಗೊಂಡ ವಿಧ್ಯಾರ್ಥಿಗಳಿಗೆ ರಸ್ತೆ ನಿಯಮಗಳ ಕುರಿತು ಹಾಗೂ ಸಾರ್ವಜನಿಕರು ಪಾಲಿಸಬೇಕಾದ ಕಾಯ್ದೆ, ಕಾನೂನುಗಳ ಕುರಿತಾಗಿ ತಿಳುವಳಿಕೆ ನೀಡಿದರು.
ಬಸವೇಶ್ವರ ಪ್ರೌಢಶಾಲೆಯ ಮುಖ್ಯಗುರುಗಳಾದ ಜಗದೀಶ ಗುಮಶೆಟ್ಟಿ ಅಧ್ಯಕ್ಷತೆವಹಿಸಿದ್ದರು, ಪ್ರೌಡಶಾಲೆಯ ವಿಧ್ಯಾರ್ಥಿಗಳು ಹಾಡಿದ ರಸ್ತೆ ನಿಯಮ ಪಾಲನೆಯ ಹಾಡು ಎಲ್ಲರ ಗಮನ ಸೆಳೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷ ದೇವಿಂದ್ರ ಗುಮಶೆಟ್ಟಿ, ಬಸವರಾಜ್ ಕುಂಬಾರ, ಶರಣಮ್ಮ ಬಿರಾದಾರ, ರವಿಕುಮಾರ ಗುಮಶೆಟ್ಟಿ, ಎಸ್ ಪಿ ರಾಣಗಟ್ಟಿ, ನಿಂಗನಗೌಡ ಗುಂಡಕನಾಳ, ಸುಧಾ ಭಜಂತ್ರಿ, ತಬ್ಸುಮ್ ದುಂಡಸಿ, ರವಿಕುಮಾರ ಗುಮಶೆಟ್ಟಿ, ಕೀರ್ತನಾ ಹೂಗಾರ, ನವೀನ ಆಲಗೂರ ಸೇರಿದಂತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.