ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕ ಗಲಗಲಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಅದ್ದೂರಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜನಾರ್ಧನ ಮಹಾಸ್ವಾಮಿಗಳು , ಗಂಗಯ್ಯ ಮಠಪತಿ, ಸುಭಾಸಗೌಡ ಪಾಟೀಲ್,ರಾಮಪ್ಪ ಬಬಲಾದಿ,ಕಲ್ಲಪ್ಪ ಗಡ್ಡಿ,ಶೇಖಪ್ಪ ನೀಲನ್ನವರ, ಸುರೇಶ ಗಡ್ಡಿ, ಅಶೋಕ ಕರೇನಿ, ಲೋಹಿತ್ ನೀಲನ್ನವರ, ಅನಿಲ ಕರೇನಿ, ಹನಮಂತ ಕರೇನಿ, ಲಾಲೆಸಾಬ್ ಮುಲ್ಲಾ ಇತರರು ಉಪಸ್ಥಿತರಿದ್ದರು.

