Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜ.೨೫ರಂದು ರಾಷ್ಟ್ರೀಯ ಮತದಾರರ ದಿನಾಚರಣೆ
(ರಾಜ್ಯ ) ಜಿಲ್ಲೆ

ಜ.೨೫ರಂದು ರಾಷ್ಟ್ರೀಯ ಮತದಾರರ ದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಸ್ವೀಪ್ ಸಮಿತಿ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ಜನವರಿ ೨೫ ರಂದು ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ೧೬ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦ಕ್ಕೆ ನಡೆಯುವ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಹರೀಶ ಎ.ಅವರು ಉದ್ಘಾಟಿಸಲಿದ್ದು, ಜಿಲ್ಲಾ ಚುನಾವಣಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ,ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧನೆ, ಸಾಂಕೇತಿಕವಾಗಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಣೆ, ಅತ್ಯುತ್ತಮ ಬಿ.ಎಲ್.ಒ ಅವರಿಗೆ ಸನ್ಮಾನ,ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ, ಮತದಾರರ ಹಕ್ಕು ಮತ್ತು ಅದರ ಮಹತ್ವ ಕುರಿತ ವಿಶೇಷ ಉಪನ್ಯಾಸ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಔದ್ರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

“ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ

ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ

ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ

ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ಅತ್ಯುತ್ತಮ ಶಿಕ್ಷಕ ಪ್ರಶಸ್ತಿ”ಗೆ ಪ್ರಶಾಂತ್ ಕುಲಕರ್ಣಿ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಯೋಗ ಆರೋಗ್ಯಕರ ಜೀವನಕ್ಕೆ ಬುನಾದಿ :ಪಂಚಾಕ್ಷರಿ
    In (ರಾಜ್ಯ ) ಜಿಲ್ಲೆ
  • ತಿಕೋಟಾ: ಏಳು ದಿನಗಳ ಉಚಿತ ಯೋಗ ಶಿಬಿರ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಯೋಗದಿಂದ ರೋಗ ದೂರ :ಪ್ರೊ.ಖೊದ್ನಾಪೂರ
    In (ರಾಜ್ಯ ) ಜಿಲ್ಲೆ
  • ಗೋಳಗುಮ್ಮಟದ ಆವರಣದಲ್ಲಿ ವಿಶ್ವ ಯೋಗ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅರ್ಜಿ ಸಲ್ಲಿಸಿ: ಕೃಷಿ ಅಧಿಕಾರಿ ಸಾಣಿ
    In (ರಾಜ್ಯ ) ಜಿಲ್ಲೆ
  • ಸಿಂದಗಿ ತಾಲೂಕಿನಲ್ಲಿ ವಿವಿಧೆಡೆ ವಿಶ್ವ ಯೋಗ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಯೋಗ ಮಾಡಿಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಪ್ರತಿದಿನ ಯೋಗ ಮಾಡಿದರೆ ರೋಗ ದೂರ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜೀವಪರ ನಿಲುವಿನ ಸಹೃದಯಿ ಶಿಕ್ಷಕ ಕೃಷ್ಣಾ ಪೂಜಾರ :ಇಂದುಶೇಖರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.