Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉತ್ತರಾದಿ ಮಠದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಮಧ್ವನವಮಿ
(ರಾಜ್ಯ ) ಜಿಲ್ಲೆ

ಉತ್ತರಾದಿ ಮಠದಲ್ಲಿ ಶ್ರದ್ಧಾ-ಭಕ್ತಿಯಿಂದ ಜರುಗಿದ ಮಧ್ವನವಮಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಪಟ್ಟಣದ ಉತ್ತರಾದಿ ಮಠದಲ್ಲಿ ಮಧ್ವನವಮಿ ಕಾರ್ಯಕ್ರಮವನ್ನು ಮಂಗಳವಾರ ಶ್ರದ್ಧಾ-ಭಕ್ತಿಗಳಿಂದ ಆಚರಿಸಲಾಯಿತು. ಮಧ್ವನವಮಿಯಿಂಗವಾಗಿ ಬೆಳಗ್ಗೆ 9 ಗಂಟೆಗೆ ಮುಖ್ಯಪ್ರಾಣ ದೇವರಿಗೆ ಹಾಗೂ ವೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ, ವಾಯುಸ್ತುತಿ ಪುನಶ್ಚರಣ, ಭಜನಾ ಕಾರ್ಯಕ್ರಮ ಮುಂತಾದವು ನಡೆದವು. ನಂತರ ಶ್ರೀಮನ್ ಮಧ್ವಾಚಾರ್ಯರ ಭಾವಚಿತ್ರ ಹಾಗೂ ಸುಮಧ್ವ ವಿಜಯ ಗ್ರಂಥಗಳೊಂದಿಗೆ ಪಲ್ಲಕ್ಕಿ ಸೇವೆ ಹಾಗೂ ರಥೋತ್ಸವ ಸೇವೆಗಳು ವಿಜೃಂಭಣೆಯಿಂದ ಜರುಗಿದವು.
ಈ ಸಂದರ್ಭದಲ್ಲಿ ಶ್ರೀಮಠದ ಅಧ್ಯಕ್ಷ ವಸಂತಾಚಾರ್ಯ ಇಂಗಳೇಶ್ವರ ಅವರು ಮಾತನಾಡಿ, ಮಧ್ವಾಚಾರ್ಯರು ಬದರಿಕಾಶ್ರಮಕ್ಕೆ ತೆರಳಿದ ದಿನವನ್ನು ಸ್ಮರಿಸುವುದಕ್ಕೆ ಮಧ್ವನವಮಿಯನ್ನು ಆಚರಿಸಲಾಗುತ್ತದೆ. ಮಧ್ವಮತದಲ್ಲಿ ಹುಟ್ಟಿದ ಪ್ರತಿಯೊಬ್ಬರಿಗೂ ಶ್ರೀಮದಾಚಾರ್ಯರ ಸ್ಮರಣೆ ಅನುದಿನವೂ ಅವಶ್ಯಕ ಎಂದು ತಿಳಿಸಿದರು.
ಶ್ರೀಮಠದ ಸದ್ಭಕ್ತ ಆನಂದ ಜಿ.ಕುಲಕರ್ಣಿ ಅವರು ಇಂದಿನ ಕಾರ್ಯಕ್ರಮದ ಸಮಸ್ತ ಸೇವಾ ಕೈಂಕರ್ಯ ಹಾಗೂ ತೀರ್ಥ ಪ್ರಸಾದದ ವ್ಯವಸ್ಥೆಯನ್ನು ಕೈಗೊಂಡಿದ್ದರು. ಶ್ರೀಮಠದ ಅರ್ಚಕ ವಾದಿರಾಜಾಚಾರ್ಯ ಯಜುರ್ವೇದಿ, ಶ್ರೀಮಠದ ಆಡಳಿತ ಮಂಡಳಿಯ ಸದಸ್ಯರು ಹಾಗೂ ನೂರಾರು ಸದ್ಭಕ್ತರು ಹಾಗೂ ಮಹಿಳೆಯರು ಈ ಉತ್ಸವದಲ್ಲಿ ಪಾಲ್ಗೊಂಡು ವೇದಾಂತ ಸಾಮ್ರಾಜ್ಯದ ಚಕ್ರವರ್ತಿ ಶ್ರೀಮದಾಚಾರ್ಯರ ದರ್ಶನವನ್ನು ಪಡೆದು ಪುನೀತರಾದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.