Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿನಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್
(ರಾಜ್ಯ ) ಜಿಲ್ಲೆ

ಇಂದಿನಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ(iLYF) ವತಿಯಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾನಕ್ಲೇವ್- 2026 ಜನೇವರಿ 29 ರಿಂದ ಫೆಬ್ರವರಿ 1ರ ವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ವಿಜಯಪುರ ಜಿಲ್ಲಾ ಸಣ್ಣ ಕೈಗಾರಿಕೆ ಉದ್ದಿಮೆದಾರರ ಸಂಘದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ ಮತ್ತು ಉದ್ಯಮಿ‌ ಶಾಂತೇಶ ಕಳಸಗೊಂಡ ತಿಳಿಸಿದ್ದಾರೆ.
ಈ ಕುರಿತು ಜಂಟಿ ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನಲ್ಲಿರುವ ವೈಟ್ ಪೆಟೆಲ್ಸ್ ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ.
ಜ‌. 29 ರಂದು ಗುರುವಾರ ಸಂಜೆ 4.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಅರಣ್ಯ ಮತ್ತು ಪರಿಸರ ವಿಜ್ಞಾನ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ‌ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪುರ ಹಾಗೂ ಕೇಂದ್ರ ಹೊಸ‌ ಮತ್ತು ನವೀಕರಿಸಬಹುದಾದ ಇಂಧನ‌ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತರಿರಲಿದ್ದಾರೆ. ಅಲ್ಲದೇ, ಉದ್ತಮಿಗಳಾದ ವಿಜಯ ಸಂಕೇಶ್ವರ, ಬಿ. ಎಂ. ಜಯಶಂಕರ, ಡಾ. ಶರಣ ಪಾಟೀಲ, ಬಾಲಚಂದ್ರಸಿಂಗ್ ರಾವ ರಾಣೆ, ರಬೀಂದ್ರನಾಥ ಅವರು ಭಾಗವಹಿಸಲಿದ್ದಾರೆ.
ಫೆ‌.1ರಂದು ರವಿವಾರ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಚಿಕ್ಕಮಗಳೂರು ಬಸವತತ್ವ ಪೀಠದ ಡಾ. ಶ್ರೀ ಶಿವಬಸವ ಮರುಳಸಿದ್ಧ ಸ್ವಾಮೀಜಿ, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ದಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಶಾಸಕ ಮತ್ತು‌ ವೀರಶೈವ ಕರ್ನಾಟಕ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ರಾಣಿ ಸತೀಶ, ವಿಧಾನ ಪರಿಷತ ಶಾಸಕ ನವೀನ ಕೆ. ಉಪಸ್ಥಿತರಿರಲಿದ್ದಾರೆ.
ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ವೀರಶೈವ ಲಿಂಗಾಯತ ಸಮುದಾಯದಿಂದ ದೇಶದ ಅಭಿವೃದ್ಧಿಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳಲು ನೆರವಾಗುವುದು ಇದರ ಉದ್ದೇಶವಾಗಿದೆ. 2024ರಲ್ಲಿ ಹುಬ್ಬಳ್ಳಿ ಕಾನಕ್ಲೇವ್ ನಲ್ಲಿ ರೂ. 64 ಕೋ., 2025 ಮೈಸೂರು ಕಾನಕ್ಲೇವ್ ನಲ್ಲಿ ರೂ. 130 ಕೋ. ಮೌಲ್ಯದ ವ್ಯವಹಾರಗಳು ನಡೆದಿವೆ. ಈ ಬಾರಿ ಬೆಂಗಳೂರು ಕಾನಕ್ಲೇವ್- 2026 ಹೊಸ ಮೈಲುಗಲ್ಲು ಸ್ಥಾಪನೆಯಾಗುವ ವಿಶ್ವಾಸವಿದೆ ಎಂದು ಡಾ. ಗಂಗಾಧರ ಸಂಬಣ್ಣಿ ಮತ್ತು ಶಾಂತೇಶ ಕಳಸಗೊಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.
    In (ರಾಜ್ಯ ) ಜಿಲ್ಲೆ
  • ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು
    In (ರಾಜ್ಯ ) ಜಿಲ್ಲೆ
  • ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು
    In (ರಾಜ್ಯ ) ಜಿಲ್ಲೆ
  • ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
    In (ರಾಜ್ಯ ) ಜಿಲ್ಲೆ
  • ಹೆಚ್ ಡಿ ಕೋಟೆಯಲ್ಲಿ ಸಿಬಿಎಸ್ಇ ಶಾಲೆ, ಬಿ.ಇಡಿ ಕಾಲೇಜು ಆರಂಭ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯನ್ ಶುಗರ್ಸ್ ಕಾರ್ಖಾನೆ ಬೈಲರ್‌ಗೆ ಆಕಸ್ಮಿಕ ಬೆಂಕಿ :ಅಪಾರ ಪ್ರಮಾಣದ ಹಾನಿ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.