Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ
(ರಾಜ್ಯ ) ಜಿಲ್ಲೆ

ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026 ಅಂಗವಾಗಿ ಹಮ್ಮಿಕೊಂಡ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಸಂತೋಷಗೌಡ ಬಿ.ಪಾಟೀಲ, ದತ್ತಾತ್ರೇಯ ಹೊಸಮಠ, ಅಲ್-ಅಮೀನ್ ವೈದ್ಯಕೀಯ ಕಾಲೇಜಿನ ಡಾ.ಆಶ್ಪಾಕ ಅಹ್ಮದ ಕಕ್ಕೇರಿ, ಹಿರಿಯ ಮೋಟಾರು ವಾಹನ ನಿರೀಕ್ಷಕ ಗೋವಿಂದ ಎಲ್.ರಾಠೋಡ ಭಾಗವಹಿಸಿದ್ದರು.
ಈ ಶಿಬಿರದಲ್ಲಿ 101 ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಲಾಯಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ಶಾಲೆಯ ಅಭಿವೃದ್ದಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.