ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೂರ್ಯ ಪೌಂಡೇಶನ್ ಹಾಗೂ ಸ್ಪಾರ್ಕ್ ಅಕಾಡೆಮಿ ಮತ್ತು ಲಕ್ಷ್ಯ ಕರಿಯರ್ ಅಕಾಡೆಮಿ ಅವರು ನೀಡುವ ರಾಜ್ಯ ಮಟ್ಟದ “ಶಿಕ್ಷಣ ಚೈತನ್ಯ ಪ್ರಶಸ್ತಿ “ಗೆ ಆಕ್ಸಫರ್ಡ್ ಇಂಟರನ್ಯಾಷನಲ್ ಸ್ಕೂಲ್ ಹಾಗೂ ಬಿ ಎಂ ಪಾಟೀಲ್ ಪ್ರೌಢ ಶಾಲೆ ಗುಬ್ಬೆವಾಡ ಶಾಲೆಯನ್ನು ಆಯ್ಕೆ ಮಾಡಿ ಆ ಪ್ರಶಸ್ತಿ ಯನ್ನು ನೀಡಿದ್ದಕ್ಕಾಗಿ ಗಣರಾಜ್ಯೋತ್ಸವ ದಿನದಂದು ಊರಿನ ಎಲ್ಲ ಗಣ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಎಲ್ಲ ಸದಸ್ಯರು ಸೇರಿ ಶ್ರೀ ಅಪ್ಪಾಜಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಾಪೂಗೌಡ ಎಂ ಪಾಟೀಲ್ ಅವರಿಗೆ ಸನ್ಮಾನಿಸಿ, ಗೌರವಿಸಿದರು.

