Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಪಘಾತ: ಬೈಕ್ ಸವಾರ ಸಾವು
(ರಾಜ್ಯ ) ಜಿಲ್ಲೆ

ಅಪಘಾತ: ಬೈಕ್ ಸವಾರ ಸಾವು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಟಿಪ್ಪರ್ ಅಡಿ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟು, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಜರುಗಿದೆ.
ಪಟ್ಟಣದ ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ಶುಕ್ರವಾರ ಮಧ್ಯಾನ್ಹ ಈ ಘಟನೆ ಜರುಗಿದೆ. ಘಟನೆಯಲ್ಲಿ ದೇವೂರ ತಾಂಡಾ ನಿವಾಸಿ ಅನೀಲ ಕೇಸು ರಾಠೋಡ(೩೫) ಸ್ಥಳದಲ್ಲಿಯೇ ಮೃತಪಟ್ಟರೆ, ಇನ್ನೊಬ್ಬ ಸವಾರ ಅವಿನಾಶ ಮನ್ನು ರಾಠೋಡ(೨೫) ತೀವೃವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಕ್ ಸವಾರರು ದೇವೂರ ತಾಂಡಾದಿಂದ ಪಡಗಾನೂರ ಗ್ರಾಮಕ್ಕೆ ತೆರಳುತ್ತಿದ್ದರೆನ್ನಲಾಗಿದೆ. ಇದೇ ಸಮಯದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಹೊರಟ ಟಿಪ್ಪರ(ಕೆ.ಎ.೨೮ ಎಎ ೫೭೨೪) ಒಮ್ಮೆಲೆ ಇಂಡಿ ಕಡೆಗೆ ತೆರಳಲು ಬಲಭಾಗಕ್ಕೆ ತಿರುಗಿಸಿದಾಗ ಅದರ ಚಕ್ರಗಳಡಿ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.
ಘಟನೆ ಜರುಗುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು ಕೂಡಲೇ ಆಗಮಿಸಿ ಜನರನ್ನು ನಿಯಂತ್ರಿಸಿ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಿದರು. ನಂತರ ಪ್ರಕರಣ ದಾಖಲಿಸಿಕೊಂಡರು.
ತಾಂಡಾ ನಿವಾಸಿ ಮೃತ ಅನೀಲ ಕುಟುಂಬದ ಒಬ್ಬನೇ ಮಗನಾಗಿದ್ದು ತಂದೆ, ತಾಯಿ ತೀರಿಹೋಗಿದ್ದಾರೆ. ಈಗ ಇವನ ನಿಧನದಿಂದ ಇವನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬಳು ಪುತ್ರಿ ಅನಾಥವಾದಂತಾಗಿದೆ ಎಂದು ತಾಂಡಾ ಜನತೆ ಕಣ್ಣಿರು ಸುರಿಸುವುದು ಕಂಡು ಬಂದಿತು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.