Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಜುಮನ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ದ.ರಾ.ಬೇಂದ್ರೆ ಜನ್ಮದಿನಾಚರಣೆ
(ರಾಜ್ಯ ) ಜಿಲ್ಲೆ

ಅಂಜುಮನ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ದ.ರಾ.ಬೇಂದ್ರೆ ಜನ್ಮದಿನಾಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಪ್ರತಿಷ್ಠಿತ ಅಂಜುಮನ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ವರಕವಿ ಡಾ. ದ.ರಾ.ಬೇಂದ್ರೆ ಅವರ 130 ನೆ ಜನ್ಮದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಮಹಾವಿದ್ಯಾಲಯದ ಡಾ. ಫ.ಗು.ಹಳಕಟ್ಟಿ ಕನ್ನಡ ಸಂಘದ ವತಿಯಿಂದ ಹಮ್ಮಿಕೊಂಡ ಈ ಕಾರ್ಯಕ್ರಮಕ್ಕೆ ಶಿಕ್ಷಕರು ಮತ್ತು ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಶಿಲ್ಪಾ ಭಸ್ಮೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ಬೇಂದ್ರೆ ಅವರ ಕವನಗಳು ಯುವಜನರಲ್ಲಿ ಚೈತನ್ಯ, ದೇಶ ಭಕ್ತಿ, ಮತ್ತು ಬದುಕಿನ ನೈಜ ಪ್ರೀತಿಯನ್ನು ಮೂಡಿಸುವ ಅದ್ಭುತ ಶಕ್ತಿಯನ್ನು ಹೊಂದಿವೆ ಎಂದು ಹೇಳಿದರು.
ಗೌರವ ಉಪಸ್ಥಿತರಾಗಿ ಅಂಜುಮನ್ B.Ed ಕಾಲೇಜು ಪ್ರಾಚಾರ್ಯೆ ಡಾ.ಶಾರದಾಮಣಿ ಹುಣಶಾಳ ಅವರು, ಬೇಂದ್ರೆ ಅವರಿಗೆ ಜೀವನವೇ ಕಾವ್ಯ – ಕಾವ್ಯವೇ ಜೀವನವಾಗಿತ್ತು. ಕುವೆಂಪು, ಬೇಂದ್ರೆ ಇವರು ಕನ್ನಡ ಸಾರಸ್ವತ ಲೋಕದ ಎರಡು ಕಣ್ಣುಗಳು. ಅವರು ಸಾಗಿ ಬಂದ ಧಿವ್ಯಪಥ ನಮ್ಮ ಮುಂದೆ ಇದೆ. ಅವರ ನೆನಪು ನಮ್ಮಲ್ಲಿ ನಾಡು-ನುಡಿಯ ಅಭಿಮಾನವನ್ನು ಉಕ್ಕಿಸಲಿ ಎಂದು ಆಶಿಸಿದರು.
ಅಧ್ಯಕ್ಷ ಸ್ಥಾನ ವಹಿಸಿದ, ಮಹಾವಿದ್ಯಾಲಯ ಆಡಳಿತಗಾರ ಕು.ಮುಬೀನಾ ಮುಶ್ರೀಫ್ ಮಾತನಾಡಿದರು.
ಕನ್ನಡ ವಿಭಾಗದ ಮುಖ್ಯಸ್ಥೆ ಪ್ರಾಧ್ಯಾಪಕಿ ಡಾ. ಸುನಂದಾ ಗುಡದೂರ ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು. ಪ್ರಾಧ್ಯಾಪಕಿ ಫಾಹಿಮಾ ಖಾಜಿ, ಶ್ರೀಮತಿ ಸಜಿಯಾ ಇನಾಂದಾರ್, ಡಾ. ನಜ್ನೀನ್ ಪಠಾಣ್, ಶ್ರೀಮತಿ ನಹಿದಾ ಅಂಜುಮ್ ಬಗಲಿ, ಬಿ.ಏಚ್.ಅವಟಿ, ಎಫ್.ಆರ್. ಸಾರ್ವಾಡ, ಎಂ.ಎಂ.ಮುಲ್ಲಾ ಉಪಸ್ಥಿತರಿದ್ದರು. ಪ್ರಶಿಕ್ಷಣಾರ್ಥಿಗಳಾದ, ಕು.ಕಾವೇರಿ ತೆಲಸಂಗ ಕಾರ್ಯಕ್ರಮ ನಿರ್ವಹಿಸಿದರು. ಮೊಹಮ್ಮದ ಆಸಿಮ್,ಮತ್ತು ನೀಲಮ್ಮ ಪ್ರಾರ್ಥಿಸಿದರು. ವಿಶಾಲಾಕ್ಷಿ ವಂದಿಸಿದರು.

BIJAPUR NEWS bjp public public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.