Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರಾಂತ ರೈತ ಸಂಘ ಪ್ರತಿಭಟನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ವಿಜಯಪೂರ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘ ಜಿಲ್ಲಾ ಸಮಿತಿ ವಿಜಯಪೂರ ನೇತೃತ್ವದಲ್ಲಿ ಜಿಲ್ಲಾ ಪಂಚಾಯತ ಕಚೇರಿಗೆ ಬೃಹತ್ ಪ್ರತಿಭಟನೆ ಮುಖಾಂತರ ತೆರಳಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಪ್ರತಿ ತಿಂಗಳಲ್ಲಿ ೨೧ ದಿನಗಳ ವರೆಗೂ ಸತತ ಕೆಲಸಕೊಡಬೇಕೆಂದು ಇತರ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಜಿಲ್ಲಾ ಕೃಷಿ ಕೂಲಿ ಕಾರ್ಮಿಕ ಸಂಘದ ಮುಖಂಡರಾದ ರಮೇಶ್ ತಳವಾರ ಮಾತನಾಡಿ, ಹೆಚ್ಚು ಕೆಲಸದ ಬೇಡಿಕೆಗಾಗಿ ಪಂಚಾಯತಿ ಹಾಗೂ ತಾಲೂಕಾ ಪಂಚಾಯತ ಕಾರ್ಯಲಯಕ್ಕೆ ಕೃಷಿ ಕೂಲಿ ಕಾರ್ಮಿಕರು ಈ ಹಿಂದೆ ಅಲೆದಾಡಿದರೂ ಹೆಚ್ಚು ಕೆಲಸ ಕೊಡಲಿಲ್ಲ. ಆದ್ದರಿಂದ ಈ ವರ್ಷ ಹೆಚ್ಚು ಕೆಲಸ ಒದಗಿಸಬೇಕು ಎಂದು ಲಿಖಿತ ಉತ್ತರ ಒದಗಿಸಬೇಕು ಎಂದರು.
ರಾಜ್ಯ ಜಂಟಿ ಕಾರ್ಯದರ್ಶಿ ದಾವಲಸಾಬ್ ನಧಾಫ ಮಾತನಾಡಿ, ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಾಮಾಜಿಕ ವಲಯ ಅರಣ್ಯ ಅಧಿಕಾರಿಗಳಿಗೆ ೨೦೦೧ ೨೬ಮನೆ ೬ ಅರ್ಜಿ ಸಲ್ಲಿಸಿದ್ದು, ಕೆಲಸ ಕೊಡದೆ ಕೃತಕ ಜಿಪಿಎಸ್ ಮಾಡುವವರಿಗೆ ಕೆಲಸ ಒದಗಿಸಿದಾರೆ. ಬಡ ಕೂಲಿ ಕಾರ್ಮಿಕರಿಗೆ ಅವಕಾಶ ಕೊಡಬೇಕೆಂದು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾಧ್ಯಕ್ಷ ಅಣ್ಣಾರಾಯ ಈಳಿಗೇರ, ಜಿಲ್ಲಾ ವಾಲ್ಮೀಕಿ ಸಂಘದ ಜಿಲ್ಲಾ ಅಧ್ಯಕ್ಷ ಮಳಸಿದ್ದ ನಾಯ್ಕೋಡಿ, ಹುಲುಗಪ್ಪ ಚಲವಾದಿ, ಭೀಮರಾಯ ಪೂಜಾರಿ, ಸುರೇಖಾ ರಜಪೂತ್, ಶಿವುಬಾಯಿ ಗರಸಂಗಿ, ಭೀಮಸಿ ಪವಾರ, ಬಾಬು ರಾಠೋಡ, ಶಾಂತಪ್ಪ ಹೊಸಮನಿ, ಲಾಲಸಾಬ ಚಳಗಿ, ಬಸವರಾಜ ಇಟಗಿ, ಸಲೀಂ ವಕರಾಣಿ, ಸಿದ್ದು ಸಿಂದಗಿ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ಶಾಲೆಯ ಅಭಿವೃದ್ದಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.