Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಉಮರಜ ಶ್ರೀ ರೇವಣಸಿದ್ಧೇಶ್ವರ ಜಾತ್ರೆ :ಹರಕೆ ಸಲ್ಲಿಸಿದ ಭಕ್ತರು
(ರಾಜ್ಯ ) ಜಿಲ್ಲೆ

ಉಮರಜ ಶ್ರೀ ರೇವಣಸಿದ್ಧೇಶ್ವರ ಜಾತ್ರೆ :ಹರಕೆ ಸಲ್ಲಿಸಿದ ಭಕ್ತರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಸಮೀಪದ ಉಮರಜದ ಶ್ರೀ ರೇವಣಸಿದ್ದೇಶ್ವರ ಜಾತ್ರೆಯಲ್ಲಿ ಭಕ್ತರು ದೀರ್ಘದಂಡ ನಮಸ್ಕಾರ ಹಾಕಿ ಹರಕೆ ಸಲ್ಲಿಸಿದರು.
ಶನಿವಾರದ ನಸುಕಿನ ಜಾವಗ ೪ ಗಂಟೆಯಿಂದ ಸಾಮೂಹಿಕವಾಗಿ ಭೀಮೆಯಲ್ಲಿ ಮಿಂದ ಭಕ್ತರು ಶ್ರೀ ರೇವಣಸಿದ್ಧೇಶ್ವರ ದೇವಾಸ್ಥಾನದವರಗೆ ದೀರ್ಘದಂಡ ನಮಸ್ಕಾರ ಹಾಕಿದರು. ಭಾವೈಕ್ಯತೆ ಸಾರುವ ಎಲ್ಲ ಧರ್ಮದ ಕಿರಿಯರಿಂದ ಹಿರಿಯ ಎಲ್ಲ ವಯೋಮಾನದವರು ದೀರ್ಘದಂಡ ನಮಸ್ಕಾರವನ್ನು ಹಾಕಿ ದೇವರ ದರ್ಶನ ಪಡೆದರು.
ನಸುಕಿನ ಜಾವ ೬ ಗಂಟೆಗೆ ರೇವಣಸಿದ್ದೇಶ್ವರ ದೇವಾಸ್ಥಾನಕ್ಕೆ ಮಹಾಮಜ್ಜನ ಹಾಗೂ ಮಹಾ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ನೆರವೇರಿತು. ಮುಂಜಾನೆ ೧೦ ಗಂಟೆಗೆ ವಿಶೇಷ ಆಹ್ವಾನಿತರ ಸಮ್ಮುಖದಲ್ಲಿ ಶ್ರೀ ರೇವಣಸಿದ್ದೇಶ್ವರ ದೇವಾಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಕಾಣಿಕೆ ನೀಡಿದ ದಾನಿಗಳಿಗೆ ಸನ್ಮಾನಿಸಲಾಯಿತು.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.
    In (ರಾಜ್ಯ ) ಜಿಲ್ಲೆ
  • ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು
    In (ರಾಜ್ಯ ) ಜಿಲ್ಲೆ
  • ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು
    In (ರಾಜ್ಯ ) ಜಿಲ್ಲೆ
  • ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
    In (ರಾಜ್ಯ ) ಜಿಲ್ಲೆ
  • ಹೆಚ್ ಡಿ ಕೋಟೆಯಲ್ಲಿ ಸಿಬಿಎಸ್ಇ ಶಾಲೆ, ಬಿ.ಇಡಿ ಕಾಲೇಜು ಆರಂಭ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯನ್ ಶುಗರ್ಸ್ ಕಾರ್ಖಾನೆ ಬೈಲರ್‌ಗೆ ಆಕಸ್ಮಿಕ ಬೆಂಕಿ :ಅಪಾರ ಪ್ರಮಾಣದ ಹಾನಿ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.