Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾದ ಕೆಡಿ ಸಕ್ಕರೆ ಕಾರ್ಖಾನೆಗೆ ಅಧಿಕಾರಿಗಳ ಭೇಟಿ :ಪರಿಶೀಲನೆ
(ರಾಜ್ಯ ) ಜಿಲ್ಲೆ

ನಾದ ಕೆಡಿ ಸಕ್ಕರೆ ಕಾರ್ಖಾನೆಗೆ ಅಧಿಕಾರಿಗಳ ಭೇಟಿ :ಪರಿಶೀಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ತಾಲೂಕಿನ ನಾದ ಕೆಡಿ ಗ್ರಾಮದ ಜಮಖಂಢಿ ಸುಗರ್ಸ ಯುನಿಟ್ ೨ ಕಾರ್ಖಾನೆಗೆ ಕಂದಾಯ ಉಪವಿಬಾಗಾಧಿಕಾರಿ ಚಿದಾನಂದ ಗುರುಸ್ವಾಮಿ ನೇತೃತ್ವದಲ್ಲಿ ಕಬ್ಬು ಪರಿಶೀಲನಾ ಸಮಿತಿ ಭೇಟಿ ನೀಡಿತು.
ಕಬ್ಬಿನ ತೂಕ, ಮಷಿನ ಮತ್ತು ಇಳುವರಿ ಪರಿಶೀಲಿಸಿತು.
ಕಬ್ಬಿನ ತೂಕದ ಮಷೀನು ಡಿಜಿಟಲ್ ಮತ್ತು ಎರಡು ತೂಕದ ಮಷಿನ್ ಇರುವದನ್ನು ಪರಿಶೀಲಿಸಿತು.
ಅದರಂತೆ ಕಬ್ಬಿನ ರಿಕವರಿ ರೈತರ ಸಮ್ಮುಖದಲ್ಲಿ ಪ್ರಯೋಗಾಲಯದಲ್ಲಿ ಖಚಿತ ಪಡಿಸಿಕೊಂಡಿತು.
ಅದಲ್ಲದೆ ರೈತರಿಗೆ ಕಬ್ಬಿನ ತೂಕದ ಪಾವತಿ ವಿತರಣೆ ಯಾಗುತ್ತಿರುವ ಬಗ್ಗೆ ಪರಿಶೀಲಿಸಿದರು.
ರೈತರಿಗೆ ತೂಕದಲ್ಲಿ ಯಾವದೇ ರೀತಿಯ ವ್ಯತ್ಯಾಸ ಆಗದಂತೆ ನೋಡಿ ಕೊಳ್ಳಲು ಕಾರ್ಖಾನೆ ಸಿಬ್ಬಂದಿಗೆ ಸೂಚಿಸಿತು. ಕಬ್ಬಿನ ಹಣ ನೀಡುವದನ್ನು ಸಮಿತಿ ಖಚಿತ ಪಡಿಸಿಕೊಂಡಿತು.
ತಹಸೀಲ್ದಾರ ಬಿ.ಎಸ್.ಕಡಕಬಾವಿ, ಕೃಷಿ ಅಧಿಕಾರಿ ಶ್ರೀಶೈಲ ಗುರುಬೆಟ್ಟಿ, ಆಹಾರ ನೀರಿಕ್ಷಕ ಸಿದ್ದು ಹಲಸಂಗಿ, ಅಬಕಾರಿ ಅಧಿಕಾರಿ ರಾಹುಲ ನಾಯಕ, ಎಎಸ್‌ಐ ಇಂಡಿ ತೂಕ ಮತ್ತು ಅಳತೆ ಅಧಿಕಾರಿ ಶಶಿಕಾಂತ ಚವ್ಹಾಣ ರೈತ ಮುಖಂಡರಾದ ಸಿದ್ದರಾಮ ತಳವಾರ, ಮತ್ತಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಹಿಳಾ ಸಂಪಾದಕತ್ವದ ದಿನಪತ್ರಿಕೆಗಳಿಗೆ ಜಾಹೀರಾತಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.
    In (ರಾಜ್ಯ ) ಜಿಲ್ಲೆ
  • ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು
    In (ರಾಜ್ಯ ) ಜಿಲ್ಲೆ
  • ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು
    In (ರಾಜ್ಯ ) ಜಿಲ್ಲೆ
  • ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
    In (ರಾಜ್ಯ ) ಜಿಲ್ಲೆ
  • ಹೆಚ್ ಡಿ ಕೋಟೆಯಲ್ಲಿ ಸಿಬಿಎಸ್ಇ ಶಾಲೆ, ಬಿ.ಇಡಿ ಕಾಲೇಜು ಆರಂಭ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯನ್ ಶುಗರ್ಸ್ ಕಾರ್ಖಾನೆ ಬೈಲರ್‌ಗೆ ಆಕಸ್ಮಿಕ ಬೆಂಕಿ :ಅಪಾರ ಪ್ರಮಾಣದ ಹಾನಿ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.