Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ ಇಂದು
(ರಾಜ್ಯ ) ಜಿಲ್ಲೆ

ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ ಇಂದು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ತಾಲ್ಲೂಕಿನ ಚಿಕ್ಕಪಡಸಲಗಿಯ ಶಿವಕರಣ ಹರಳಯ್ಯ ಸ್ಮಾರಕ ಪ್ರೌಢ ಶಾಲಾ ಆವರಣದಲ್ಲಿ ಫೆಬ್ರವರಿ 1ರಂದು ಹಳೆ ವಿದ್ಯಾರ್ಥಿಗಳ ಸ್ನೇಹ ಸಂಗಮ ಹಾಗೂ ವಿದ್ಯಾರ್ಥಿಗಳಿಂದ ಕಲಿಸಿದ ಗುರುಗಳಿಗೆ ಗುರುವಂದನೆ ಕಾರ್ಯಕ್ರಮ ನಡೆಯಲಿದೆ. 1999–2002ನೇ ಸಾಲಿನ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಂದ 25ನೇ ವರ್ಷದ “ಗುರುವಂದನೆ ಹಾಗೂ ಸ್ನೇಹ ಸಂಗಮ” ರಜತ ಸಂಭ್ರಮದ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮವು ಶಾಲೆಯ ಹಳೆಯ ವಿದ್ಯಾರ್ಥಿಗಳ ಭಾವನಾತ್ಮಕ ಪುನರ್ಮಿಲನವಾಗಿದ್ದು, ತಮ್ಮ ಶಿಕ್ಷಕರಿಗೆ ಗೌರವ ಸಲ್ಲಿಸುವ ಹಾಗೂ ಹಳೆಯ ನೆನಪುಗಳನ್ನು ಹಂಚಿಕೊಳ್ಳುವ ವೇದಿಕೆಯಾಗಲಿದೆ. ಬೆಳಿಗ್ಗೆ 9 ಗಂಟೆಗೆ ಆರಂಭವಾಗಲಿದೆ ಎಂದು ಶಾಲೆಯ ಹಳೆಯ ವಿದ್ಯಾರ್ಥಿ ಹಾಗೂ ಶಿಕ್ಷಕ ಬಾಳು ಮಠೋಳಿ ತಿಳಿಸಿದ್ದಾರೆ.

BIJAPUR NEWS bjp public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ

ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ

ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ

ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕೋದ್ಯಮ ಪ್ರಜಾಪ್ರಭುತ್ವದ ಕಾವಲುಗಾರ :ಕೊಣ್ಣೂರ
    In (ರಾಜ್ಯ ) ಜಿಲ್ಲೆ
  • ತಾಲೂಕು ಆಡಳಿತದ ಭ್ರಷ್ಟಾಚಾರ & ವಿಳಂಬ ನೀತಿ ಖಂಡಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಕಲೆ, ಸಂಸ್ಕೃತಿ ಉಳಿಸಿ ಬೆಳೆಸೋಣ :ಮುಲ್ಲಾ
    In (ರಾಜ್ಯ ) ಜಿಲ್ಲೆ
  • ತಾರಾಪುರದಲ್ಲಿ ನಾಗೇಶಗೆ ಹಾಲು ಎರೆದ ಮಹಿಳೆಯರು
    In (ರಾಜ್ಯ ) ಜಿಲ್ಲೆ
  • ನೀರು ಕಳ್ಳತನದ 30 ಪ್ರಕರಣ ಭೇದಿಸಿದ ಕೆಬಿಜೆಎನ್ಎಲ್ ಅಧಿಕಾರಿಗಳು
    In (ರಾಜ್ಯ ) ಜಿಲ್ಲೆ
  • 2ನೇ ದಿನಕ್ಕೆ ಕಾಲಿಟ್ಟ ಬಿಜೆಪಿಯ ಬೃಹತ್ ಧರಣಿ ಸತ್ಯಾಗ್ರಹ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ವೈದ್ಯಕೀಯ ಕಾಲೇಜ್ ಕಾಮಗಾರಿ ಆರಂಭಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಮಹಿಳಾ ವಿವಿ ಆದ್ಯತೆ
    In (ರಾಜ್ಯ ) ಜಿಲ್ಲೆ
  • ತಾವರಖೇಡ ಮುಗಳಖೋಡ ನೂತನ ಬಸ್ ಪ್ರಾರಂಭ
    In (ರಾಜ್ಯ ) ಜಿಲ್ಲೆ
  • ಕ್ರಿಯಾಶೀಲ ಸಮೀತಿಯಿಂದ ಶಾಲೆಯ ಅಭಿವೃದ್ದಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.