Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಇಂದಿನ ‘ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಪಾಠ ಅಗತ್ಯ’ ಡಾ. ಎˌ ಜೆˌ ನ್ಯಾಮಗೌಡ
(ರಾಜ್ಯ ) ಜಿಲ್ಲೆ

ಇಂದಿನ ‘ಮಕ್ಕಳಿಗೆ ಸಂಸ್ಕೃತಿ, ಸಂಸ್ಕಾರದ ಪಾಠ ಅಗತ್ಯ’ ಡಾ. ಎˌ ಜೆˌ ನ್ಯಾಮಗೌಡ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ 02-01 : ‘ನಮ್ಮ ಸಂಸ್ಕೃತಿ, ಸಂಸ್ಕಾರವನ್ನು ಮಕ್ಕಳಿಗೆ ಪಾಲಕರು ಕಲಿಸಬೇಕು, ಗುರುಗಳಿಗೆ, ಹಿರಿಯರಿಗೆ ಗೌರವ ನೀಡಬೇಕು’ ಎಂದು ಶಾಲಾ ಸ್ಥಾನಿಕ ಆಡಳಿತ ಮಂಡಳಿ ಅಧ್ಯಕ್ಷ ಡಾ ಎˌ ಜೆˌ ನ್ಯಾಮಗೌಡ ಹೇಳಿದರು.

ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದ ಗದುಗಿನ ಜಗದ್ಗುರು ತೊಂಟದಾರ್ಯ ವಿದ್ಯಾಪೀಠದ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ 1999-2002ನೇ ಸಾಲಿನಲ್ಲಿ ಕಲಿತ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ಸ್ನೇಹ ಸಂಗಮ-ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾತೃ ದೇವೋ ಭವ, ಪಿತೃ ದೇವೋ ಭವ, ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎನ್ನುತ್ತದೆ. ನಮ್ಮ ಸಂಸ್ಕೃತಿ ತಾಯಿ ತಂದೆ ನಂತರ ಗುರುವೇ ಮುಖ್ಯ ಎಂಬ ಶ್ರದ್ದಾಪೂರ್ವಕ ನಂಬಿಕೆಯ ಕಾರ್ಯಕ್ರಮ ಇದಾಗಿದೆ ಎಂದರು.

ಗುರು – ಶಿಷ್ಯರ ಸಂಬಂಧ ಹೇಗೆಲ್ಲ ಇರಬಹುದು ಎಂಬುದನ್ನು ಈ ಕಾರ್ಯಕ್ರಮದ ಮೂಲಕ ಹಳೆ ವಿದ್ಯಾರ್ಥಿಗಳು ತೋರಿಸಿಕೊಟ್ಟರು, ಸುಮಾರು 4 ಗಂಟೆಗಳಿಗೂ ಹೆಚ್ಚು ಸಮಯ ನಡೆದ ಗುರುವಂದನಾ ಕಾರ್ಯಕ್ರಮ ತಮಗೆ ಪಾಠ ಕಲಿಸಿದ ಗುರುಗಳನ್ನು ವೇದಿಕೆಗೆ ಕರೆತಂದು ಸನ್ಮಾನಿಸಿ ಗುರುವಂದನೆ ಸಲ್ಲಿಸುವ ಮೂಲಕ ಈ ಕಾರ್ಯಕ್ರಮ ಹಳೇ ವಿದ್ಯಾರ್ಥಿಗಳ ಸಮಾಗಮಕ್ಕೂ ಸಾಕ್ಷಿಯಾಗಿತ್ತು, ಈ ಕಾರ್ಯಕ್ರಮ.
ದಿವ್ಯ ಸಾನಿಧ್ಯ ಪ.ಪೂ. ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು ಕಮರಿಮಠ ಚಿಕ್ಕಪಡಸಲಗಿ ಡಾˌ ಎ. ಜೆ. ನ್ಯಾಮಗೌಡ ಅಧ್ಯಕ್ಷರು ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆ ಚಿಕ್ಕಪಡಸಲಗಿ,
ಉದ್ಘಾಟಕರಾದ ಪರಮಗೊಂಡ ದಾನಗೌಡ ಉಪಾಧ್ಯಕ್ಷರು ಸ್ಥಾನಿಕ ಆಡಳಿತ ಮಂಡಳಿ ಶಿ,ಹ, ಸ್ಮಾ, ಪ್ರೌಢ ಶಾಲೆ ಚಿಕ್ಕಪಡಸಲಗಿ, ಮುಖ್ಯ ಅತಿಥಿಗಳಾದ ಪಿ. ಎಮ್. ಪಾಟೀಲ ನಿವೃತ್ತ ಮುಖ್ಯ ಪಾಧ್ಯಾಯರು, ಬಿ. ಎಲ್. ಜಾಲೋಜಿ ಪ್ರಭಾರ ಮುಖ್ಯ ಪಾಧ್ಯಾಯರು, ಶಿಕ್ಷಕರಾದ ಈ ಕಾರ್ಯಕ್ರಮ ಭಾಗವಹಿಸಿದ್ದರು. ಇದೆ ಸಂಧರ್ಭದಲ್ಲಿ ಗ್ರಾಮಸ್ಥರುˌ ಸಾರ್ವಜನಿಕರುˌ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು ಸೇರಿದಂತೆ ಇತರರಿದ್ದರು.

ಪೋಟೊ ವಿವರ : ಗದುಗಿನ ಜಗದ್ಗುರು ತೊಂಟದಾರ್ಯ ವಿದ್ಯಾಪೀಠದ
ಶಿವಶರಣ ಹರಳಯ್ಯ ಸ್ಮಾರಕ ಪ್ರೌಢ ಶಾಲೆ ಚಿಕ್ಕಪಡಸಲಗಿಯಲ್ಲಿ 1999-2002 ನೇ ಸಾಲಿನ ಎಸ್, ಎಸ್, ಎಲ್, ಸಿ ವಿದ್ಯಾರ್ಥಿಗಳು ಹಮ್ಮಿಕೊಂಡ ಗುರುವಂದನಾ ಹಾಗೂ ಸ್ನೇಹ ಸಂಗಮ ಕಾರ್ಯಕ್ರಮ ಉದ್ಘಾಟಿಸಿದರು.

BIJAPUR NEWS bjp public public news udaya rashmi Udayarashmi today newspaper
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026

ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ

ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ

ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜೂನ್ 21, 2026
    In ದಿನಪತ್ರಿಕೆ
  • ವಿಶ್ವದಾದ್ಯಂತ ಹರಡಿಕೊಂಡಿರುವ ಬಂಜಾರರು :ಪ್ರೊ.ನಾರಾಯಣ
    In (ರಾಜ್ಯ ) ಜಿಲ್ಲೆ
  • ಕೋರಿಕೆಗೆ ಮನ್ನಣೆ: ರೈಲ್ವೆ ಸಚಿವರಿಗೆ ಸಚಿವ ಎಂ.ಬಿ.ಪಾಟೀಲ ಧನ್ಯವಾದ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಸಂಸ್ಥೆಯ 94 ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಆಯ್ಕೆ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ :ಡಿಸಿ ಆನಂದ್ ಕೆ
    In (ರಾಜ್ಯ ) ಜಿಲ್ಲೆ
  • ಜು.೧ ರಿಂದ ಹಿರಿಯ ನಾಗರಿಕರ ಗುರುತಿನ ಚೀಟಿ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಸಾಂಸ್ಕೃತಿಕ ಸೌರಭ ಕಾರ್ಯಕ್ರಮ :ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ತಾಯಿ-ಶಿಶು ಮರಣ ಪ್ರಮಾಣ ಶೂನ್ಯಕ್ಕೆ ತನ್ನಿ :ಡಾ.ಆನಂದ ಕೆ
    In (ರಾಜ್ಯ ) ಜಿಲ್ಲೆ
  • ನಭೋಮಂಡಲದಲ್ಲಿ ಸೂರ್ಯನ ಸುತ್ತುವರೆದ ಉಂಗುರಾಕಾರ ವಿಸ್ಮಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.