Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ

ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಡಾ.ಗಂಗಾಧರ ಎಸ್.ಸಂಬಣ್ಣಿ
(ರಾಜ್ಯ ) ಜಿಲ್ಲೆ

ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಡಾ.ಗಂಗಾಧರ ಎಸ್.ಸಂಬಣ್ಣಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ:

ಆಯುರ್ವೇದ ವೈದ್ಯಕೀಯ ಪದವೀಧರರಾಗಿರುವ ಸಂಬಣ್ಣಿ ವಿದ್ಯಾರ್ಥಿ ದೆಸೆಯಿಂದಲೇ ವಿದ್ಯಾರ್ಥಿ ಆಂದೋಲನ, ಹೋರಾಟದಲ್ಲಿ 1993-94ರಲ್ಲಿ ತೊಡಗಿಸಿಕೊಂಡಿದ್ದರು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರ ಘಟಕದ ಸಹಕಾರ್ಯದರ್ಶಿಯಾಗಿದ್ದ ಇವರು ನಂತರ ಯುವ ಮುಖಂಡರಾಗಿದ್ದ ಸುನೀಲಗೌಡ.ಬಿ.ಪಾಟೀಲರ ಗೆಳೆಯರಾಗಿ 1999ರಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಟ್ಟಾಳಾಗಿ ಸೇವೆ ಸಲ್ಲಿಸಿದ್ದ ಇವರು ಯುವ ಕಾಂಗ್ರೆಸ್ ಸಮಿತಿ ಜಿಲ್ಲಾ ಕಾಂಗ್ರೆಸ್ ಸೇವಾದಳದಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಸದ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾಗಿರುವ ಇವರನ್ನು ಪಕ್ಷದ ಸೇವೆಯನ್ನು ಗುರುತಿಸಿ ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ನೇಮಕಗೊಳಿಸುವಂತೆ ಕಳೆದ ವಾರ ಬೆಂಗಳೂರಿನಲ್ಲಿ ಮುಖಂಡರಾದ ವಿಜಯಪುರ ವಿಧಾನಸಭೆ ಅಭ್ಯರ್ಥಿ ಅಬ್ದುಲಹಮೀದ ಮುಶ್ರಿಫ್, ಲೋಕಸಭಾ ಅಭ್ಯರ್ಥಿ ರಾಜು ಆಲಗೂರ, ಶಾಸಕ ವಿಠ್ಠಲ ಕಟಕದೊಂಡ ಮತ್ತು ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಚಿವ ಎಂ.ಬಿ.ಪಾಟೀಲರವರ ನೇತೃತ್ವತದಲ್ಲಿ ಭೇಟಿ ಮಾಡಿ ವಿನಂತಿಸಿದ್ದರು.
ಡಾ.ಗಂಗಾಧರ ಸಂಬಣ್ಣಿ ಅವರ ನೇಮಕಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹರ್ಷವ್ಯಕ್ತಪಡಿಸಿದ್ದಾರೆ.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ

ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ
    In (ರಾಜ್ಯ ) ಜಿಲ್ಲೆ
  • ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ
    In (ರಾಜ್ಯ ) ಜಿಲ್ಲೆ
  • ಸನಾತನ ಸಂಸ್ಕೃತಿ ಇಂದಿಗೂ ತನ್ನ ಶ್ರೀಮಂತಿಕೆ ಹೊಂದಿರಲು ಮಹಿಳೆಯರ ಪಾತ್ರ ಮುಖ್ಯವೆನಿಸಿದೆ: ಶಾಸಕಿ ಜೊಲ್ಲೆ
    In (ರಾಜ್ಯ ) ಜಿಲ್ಲೆ
  • ವೈಭವದಿಂದ ಜರುಗಿದ ರೇವಣಸಿದ್ಧೇಶ್ವರ ಜಾತ್ರೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.