Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ

ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»“ರಕ್ತದಾನ ಕಾರ್ಯ ಜೀವದಾನದಷ್ಟು ಶ್ರೇಷ್ಠವಾದದು” – ಸುರೇಶಗೌಡ ಪಾಟೀಲಉದಯರಶ್ಮಿ ದಿನಪತ್ರಿಕೆ
(ರಾಜ್ಯ ) ಜಿಲ್ಲೆ

“ರಕ್ತದಾನ ಕಾರ್ಯ ಜೀವದಾನದಷ್ಟು ಶ್ರೇಷ್ಠವಾದದು” – ಸುರೇಶಗೌಡ ಪಾಟೀಲಉದಯರಶ್ಮಿ ದಿನಪತ್ರಿಕೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ರಕ್ತದಾನ ಮಾಡುವುದರಿಂದ ಒಬ್ಬ ವ್ಯಕ್ತಿಗೆ ಜೀವದಾನ ಮಾಡಿದಷ್ಟು ಶ್ರೇಷ್ಠ ಕಾರ್ಯವಾಗಿದ್ದು, ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ ಎರಡು–ಮೂರು ಬಾರಿ ರಕ್ತದಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ವಿಜಯಪುರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಸುರೇಶಗೌಡ ಪಾಟೀಲ ಹೇಳಿದರು.

ಚಡಚಣ ತಾಲೂಕಿನ ಧೂಳಖೇಡ ಗ್ರಾಮದಲ್ಲಿ ಯುವ ಉದ್ಯಮಿ ಗಡ್ಡೆಪ್ಪ ನಾಟಿಕಾರ ಅವರ 42ನೇ ಜನ್ಮದಿನದ ಅಂಗವಾಗಿ ಬಾಲಾಜಿ ಕ್ಲಿನಿಕ್‌ನ ಡಾ. ಅನೀಲ ನಾಟಿಕಾರ, ಡಾ. ಜ್ಯೋತಿ ಅನೀಲ ನಾಟಿಕಾರ ಹಾಗೂ ಮಹಾತ್ಮ ಬಸವೇಶ್ವರ ಬ್ಲಡ್ ಸೆಂಟರ್, ಸೋಲಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನವು ಮನುಷ್ಯನ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೆ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಹಾಗೂ ಅಪಘಾತದ ಗಾಯಾಳುಗಳು ಪ್ರಾಣ ಕಳೆದುಕೊಳ್ಳುತ್ತಿರುವ ಸ್ಥಿತಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಮಹತ್ವದ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಒಂದು ಜೀವ ಉಳಿಸಿದ ಪುಣ್ಯ ದೊರೆಯುತ್ತದೆ ಎಂದು ಹೇಳಿದರು.

ಈ ರಕ್ತದಾನ ಶಿಬಿರದಲ್ಲಿ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದು, ಒಟ್ಟು 55 ಜನರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು.

ಕಾರ್ಯಕ್ರಮದಲ್ಲಿ ಧೂಳಖೇಡ ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿಲೀಪ ಶಿವಶರಣ, ಚಡಚಣ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಸೋಮುಗೌಡ ವಿ. ಪಾಟೀಲ, ಡಾ. ಅನೀಲ ನಾಟಿಕಾರ, ಡಾ. ಎಂ.ಆರ್. ಮಠ, ಡಾ. ಜ್ಯೋತಿ ಅನೀಲ ನಾಟಿಕಾರ, ಹುಚಪ್ಪ ತಳವಾರ, ಶ್ರೀಮಂತ ಪಾಟೀಲ, ಶಂಕರ ಕಮಳೆ, ಬಂದೆನಮಾಜ್ ಮುಲ್ಲಾ, ಆನಂದ ಸಿಂದಗಿ, ರಾಘವೇಂದ್ರ ವಾಲಿಕಾರ ಸೇರಿದಂತೆ ಅನೇಕ ಗಣ್ಯರು ಇದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ

ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ

ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ
    In (ರಾಜ್ಯ ) ಜಿಲ್ಲೆ
  • ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ
    In (ರಾಜ್ಯ ) ಜಿಲ್ಲೆ
  • ಸನಾತನ ಸಂಸ್ಕೃತಿ ಇಂದಿಗೂ ತನ್ನ ಶ್ರೀಮಂತಿಕೆ ಹೊಂದಿರಲು ಮಹಿಳೆಯರ ಪಾತ್ರ ಮುಖ್ಯವೆನಿಸಿದೆ: ಶಾಸಕಿ ಜೊಲ್ಲೆ
    In (ರಾಜ್ಯ ) ಜಿಲ್ಲೆ
  • ವೈಭವದಿಂದ ಜರುಗಿದ ರೇವಣಸಿದ್ಧೇಶ್ವರ ಜಾತ್ರೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!
    In (ರಾಜ್ಯ ) ಜಿಲ್ಲೆ
  • ಅನ್ನ ಕೊಡುವ ರೈತನ ಋಣ ತೀರಿಸಲು ‘ರೈತ ಕಲ್ಯಾಣ ಸಂಘ’ ಸ್ಥಾಪನೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • “ರಕ್ತದಾನ ಕಾರ್ಯ ಜೀವದಾನದಷ್ಟು ಶ್ರೇಷ್ಠವಾದದು” – ಸುರೇಶಗೌಡ ಪಾಟೀಲಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ. ನೆರಳಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ನೀವು ಭಾಗ್ಯವಂತರು: ಪ್ಯಾರಾ ಅಥ್ಲಿಟ್ ರಕ್ಷಿತಾ ರಾಜು ಬಣ್ಣನೆ.
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.