Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ

ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!
(ರಾಜ್ಯ ) ಜಿಲ್ಲೆ

ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಎಸ್ ಎಮ್ ಇಟ್ಟಿ.

ಜಮಖಂಡಿ : ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಾವಿನ ಮರಗಳು ಹೂವಿನಿಂದ ಕಂಗೊಳಿಸುತ್ತಿದ್ದು, ಈ ಬಾರಿ ಭರ್ಜರಿ ಇಳುವರಿಯ ಭರವಸೆ ಮೂಡಿಸಿದೆ.
ಚಳಿಗಾಲದ ಅನುಕೂಲಕರ ವಾತಾವರಣ ಮತ್ತು ಸಕಾಲಕ್ಕೆ ಬಿದ್ದ ಮಳೆಯಿಂದಾಗಿ ಮಾವಿನ ಮರಗಳು ಸಮೃದ್ಧವಾಗಿ ಹೂ ಬಿಟ್ಟಿರುವುದು ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ತಾಲೂಕಿನ ತೋಟಗಳು, ರಸ್ತೆ ಬದಿಯ ಸಾಲು ಮರಗಳು ಹಸಿರು ಎಲೆಗಳ ನಡುವೆ ಬಂಗಾರದ ಬಣ್ಣದ ಹೂಗಳಿಂದ ಮನಮೋಹಕ ದೃಶ್ಯ ನೀಡುತ್ತಿವೆ.
ಬಾದಾಮಿ, ಮಲಗೋವಾ, ರಸಪುರಿ, ಸಕ್ಕರೆಗುತ್ತಿ ಸೇರಿ ಪ್ರಮುಖ ಪ್ರಮುಖ ತಳಿಗಳ ಮಾವಿನ ಮರಗಳು ಹೂವಿನ ಭಾರಕ್ಕೆ ಬಾಗಿ ನಿಂತಿರುವುದು ಕಾಣಿಸುತ್ತಿದೆ. ಡಿಸೆಂಬರ್ ಅಂತ್ಯದಿಂದ ಆರಂಭವಾದ ಹೂ ಬಿಡುವಿಕೆ ಇದೀಗ ಉತ್ತುಂಗ ತಲುಪಿದೆ.
ಸದ್ಯ ತೋಟಗಳಲ್ಲಿ ಕಾಣಿಸುತ್ತಿರುವ ಈ ಬಂಗಾರದ ಹೂವುಗಳು ಮುಂದಿನ ದಿನಗಳಲ್ಲಿ ಮಾರುಕಟ್ಟೆಗೆ ಹಣ್ಣುಗಳ ರಾಜ ಸಿಹಿ ಮಾವಿನ ಸಮೃದ್ಧ ಪೂರೈಕೆಯ ಸೂಚನೆ ನೀಡುತ್ತಿದ್ದು, ರೈತರು ಹಾಗೂ ಗ್ರಾಹಕರು ಇಬ್ಬರಿಗೂ ಸಂತಸ ತಂದಿದೆ.

ಕಳೆದ ಕೆಲವು ವರ್ಷಗಳಿಂದ ಅಕಾಲಿಕ ಮಳೆ ಹಾಗೂ ರೋಗ ಬಾಧೆಯಿಂದ ನಷ್ಟ ಅನುಭವಿಸಿದ್ದ ಮಾವು ಬೆಳೆಗಾರರಿಗೆ ಈ ಬಾರಿ ಪ್ರಕೃತಿ ಕೈಹಿಡಿದಂತಾಗಿದೆ. ಹವಾಮಾನ ತಜ್ಞರ ಪ್ರಕಾರ, ಮಳೆಯ ನಂತರ ಕಂಡ ಒಣಹವೆ ಮಾವಿನ ಹೂ ಬಿಡುವಿಕೆಗೆ ಅತ್ಯಂತ ಅನುಕೂಲಕರವಾಗಿದೆ. ಹವಾಮಾನ ಇದೇ ರೀತಿಯಲ್ಲಿ ಮುಂದುವರಿದರೆ ದಾಖಲೆ ಮಟ್ಟದ ಇಳುವರಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಾಕ್ಸ್ ನಲ್ಲಿ: ಎಲ್ಲಿ ನೋಡಿದರೂ ಮಾವಿನ ಗಿಡನ ಎದ್ದು ಕಾಣಾಕತ್ತ್ಯಾವ್ರಿ. ಗಿಡ ಬೃಹದಾಕಾರ ಇದ್ರೂ ಚಿಕ್ಕದಿದ್ರು ಈ ವರ್ಷ ಮಾವಿನ ಗಿಡ ಬಹಳ ಹೂ ಬಿಟ್ಟಾವು. ತೋಟದಲ್ಲಿ ಎಲೆಗಳು ಕೂಡ ಕಾಣದಷ್ಟು ಹೂಗಳ ಗೊಂಚಲು ತೂಗಾಡುತ್ತಿವೆ. ಹೂ ಬಿಟ್ಟಟ್ಟು ಕಾಯಿಯಾದರೆ ನಮ್ಮ ಬಾಳು ಬಂಗಾರಾತ್ರಿ.

  • ಸದಾಶಿವ ಬಡಿಗೇರˌ
    ಚಿಕ್ಕಪಡಸಲಗಿ ಗ್ರಾಮದ ರೈತ.
BIJAPUR NEWS bjp public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ

ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ

ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ
    In (ರಾಜ್ಯ ) ಜಿಲ್ಲೆ
  • ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ
    In (ರಾಜ್ಯ ) ಜಿಲ್ಲೆ
  • ಸನಾತನ ಸಂಸ್ಕೃತಿ ಇಂದಿಗೂ ತನ್ನ ಶ್ರೀಮಂತಿಕೆ ಹೊಂದಿರಲು ಮಹಿಳೆಯರ ಪಾತ್ರ ಮುಖ್ಯವೆನಿಸಿದೆ: ಶಾಸಕಿ ಜೊಲ್ಲೆ
    In (ರಾಜ್ಯ ) ಜಿಲ್ಲೆ
  • ವೈಭವದಿಂದ ಜರುಗಿದ ರೇವಣಸಿದ್ಧೇಶ್ವರ ಜಾತ್ರೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!
    In (ರಾಜ್ಯ ) ಜಿಲ್ಲೆ
  • ಅನ್ನ ಕೊಡುವ ರೈತನ ಋಣ ತೀರಿಸಲು ‘ರೈತ ಕಲ್ಯಾಣ ಸಂಘ’ ಸ್ಥಾಪನೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • “ರಕ್ತದಾನ ಕಾರ್ಯ ಜೀವದಾನದಷ್ಟು ಶ್ರೇಷ್ಠವಾದದು” – ಸುರೇಶಗೌಡ ಪಾಟೀಲಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ. ನೆರಳಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾದ ನೀವು ಭಾಗ್ಯವಂತರು: ಪ್ಯಾರಾ ಅಥ್ಲಿಟ್ ರಕ್ಷಿತಾ ರಾಜು ಬಣ್ಣನೆ.
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.