Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ

ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ
(ರಾಜ್ಯ ) ಜಿಲ್ಲೆ

ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಗುರಿಯ ದಾರಿಯಲ್ಲಿ ಅನೇಕ ಅಡೆತಡೆಗಳು ಎದುರಾಗುತ್ತವೆ ಆದರೆ ಅವುಗಳ ಕಡೆ ಗಮನಕೊಡದೆ ಗುರಿಯತ್ತಲೇ ನಿಮ್ಮ ದೃಷ್ಟಿ ಕೇಂದ್ರೀಕರಿಸಬೇಕು ಎಂದು ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.
ಸಿಂದಗಿ ತಾಲೂಕಿನ ರಾಂಪೂರ ಪಿಎ ಗ್ರಾಮದ ಜ್ಞಾನ ಸಿಂಚನ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪಪೂ ಕಾಲೇಜಿನಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಒಂದು ಶಿಕ್ಷಣ ಸಂಸ್ಥೆಯನ್ನು ಕಟ್ಟುವುದು ಸುಲಭದ ಕೆಲಸವಲ್ಲ. ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ಇದ್ದುಕೊಂಡು ಗ್ರಾಮೀಣ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಸ್ಕಾರ ಮತ್ತು ಮೌಲ್ಯಗಳನ್ನು ಬೆಳೆಸುವುದು ದೊಡ್ಡ ಸಾಧನೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಿದರೆ ಯಶಸ್ಸು ನಿಮ್ಮದಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಬಬಲೇಶ್ವರದ ಶ್ರೀ ಶಾಂತವೀರ ಪಪೂ ಕಾಲೇಜಿನ ಉಪನ್ಯಾಸಕ ಮಲ್ಲಿಕಾರ್ಜುನ ಅವಟಿ ಉದ್ಘಾಟಿಸಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ, ಇದು ಕೇವಲ ಬೀಳ್ಕೊಡುಗೆ ಸಮಾರಂಭವಲ್ಲ. ನಿಮ್ಮ ಬದುಕಿನ ಹೊಸ ಅಧ್ಯಾಯದ ಪ್ರಾರಂಭ. ಶಿಕ್ಷಣ ಹಣ ಸಂಪಾದನೆಗಾಗಿ ಅಲ್ಲ. ಜ್ಞಾನಾರ್ಜನೆ ಮತ್ತು ಸಂಸ್ಕಾರ ನಿರ್ಮಾಣಕ್ಕಾಗಿ ಇರಬೇಕು. ಹಣಕ್ಕಾಗಿ ಶಿಕ್ಷಣ ನೀಡುವ ಮನೋಭಾವ ಇಲ್ಲದೇ ಮೌಲ್ಯಗಳನ್ನು ಬೆಳೆಸುವ ಸಂಸ್ಥೆ ಜ್ಞಾನ ಸಿಂಚನ ಎಂಬುದು ಹೆಮ್ಮೆಯ ವಿಷಯ ಎಂದು ಪ್ರಶಂಸಿಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಶಿಕ್ಷಕ ಸಂತೋಷ ಬಂಡೆ, ಅಧ್ಯಕ್ಷತೆಯನ್ನು ಸರ್ವೋದಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೈ.ಜೆ.ಬೋಳೆಗಾಂವ, ಡಾ.ಮಹಾಂತೇಶ ಹಿರೇಮಠ ಮಾತನಾಡಿದರು. ಇದೇ ಸಂದರ್ಭದಲ್ಲಿ ಹಣಮಂತ ತಡಲಗಿ, ನಿಂಗಣ್ಣ ಮಾರ್ಸನಳ್ಳಿ, ಪ್ರಾಚಾರ್ಯ ಆರ್.ವ್ಹಿ.ಬಿಂಗೆ, ವಿದ್ಯಾರ್ಥಿ ಪ್ರತಿನಿಧಿ ಸುಕನ್ಯಾ ಮದರಿ, ಸೇರಿದಂತೆ ಪಾಲಕರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು. ಕಾರ್ಯಾಧ್ಯಕ್ಷ ವ್ಹಿ.ವ್ಹಿ.ಪಾಟೀಲ ಪ್ರೀತಿ ಮಾಲಾಗಾರ ಪ್ರಾರ್ಥಿಸಿದರು. ಉಪನ್ಯಾಸಕ ವಸಂತ ಪಾಟೀಲ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ

ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ
    In (ರಾಜ್ಯ ) ಜಿಲ್ಲೆ
  • ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ
    In (ರಾಜ್ಯ ) ಜಿಲ್ಲೆ
  • ಸನಾತನ ಸಂಸ್ಕೃತಿ ಇಂದಿಗೂ ತನ್ನ ಶ್ರೀಮಂತಿಕೆ ಹೊಂದಿರಲು ಮಹಿಳೆಯರ ಪಾತ್ರ ಮುಖ್ಯವೆನಿಸಿದೆ: ಶಾಸಕಿ ಜೊಲ್ಲೆ
    In (ರಾಜ್ಯ ) ಜಿಲ್ಲೆ
  • ವೈಭವದಿಂದ ಜರುಗಿದ ರೇವಣಸಿದ್ಧೇಶ್ವರ ಜಾತ್ರೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.