Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ

ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ
(ರಾಜ್ಯ ) ಜಿಲ್ಲೆ

ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ : ತಾಲೂಕಿನ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಹೊಸದಾಗಿ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಕೆಪಿಸಿಸಿ ಉಪಾಧ್ಯಕ್ಷ, ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿದರು. ಕ್ಷೇತ್ರದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಚಿಕ್ಕಪಡಸಲಗಿ ಪುನರ್ವಸತಿ ಕೇಂದ್ರದಲ್ಲಿ ಸರ್ಕಾರದಿಂದ ನಿರ್ಮಾಣಗೊಂಡಿರುವ ಸುಮಾರು 12 ರೂಮಗಳ ಸುಸಜ್ಜಿತವಾದ ನೂತನ ಕಟ್ಟಡದ ಜೊತೆಗೆ 3 ಎಕರೆ ಆಟದ ಮೈದಾನ ಹೊಂದಿದೆ. ಜಿಲ್ಲೆಯ ಉಪ ನಿರ್ದೇಶಕರು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆ ಖುದ್ದಾಗಿ ವೀಕ್ಷಣೆ ಮಾಡಿ, ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪ.ಪೂ) ಬೆಂಗಳೂರು ಇವರಿಗೆ ವರದಿಯನ್ನು ಸಲ್ಲಿಸಿರುತ್ತಾರೆ, ಕಾರಣ ತಾವುಗಳು ಚಿಕ್ಕಪಡಸಲಗಿ ಪುನ‌ರ್ ವಸತಿ ಕೇಂದ್ರದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸ್ಥಾಪಿಸಲು ಅತ್ಯವಶ್ಯವಾಗಿರುವುದರಿಂದ ತಾವುಗಳು ಅನುಮತಿ ಕೊಡಬೇಕೆಂದು ಮನವಿ ಮಾಡಿದರು. ಜೋತೆಗೆ ಚಿಕ್ಕಪಡಸಲಗಿ ಗ್ರಾಮಸ್ಥರಾದ ಪರಮಗೊಂಡ ದಾನಗೌಡˌ ಗಿರಮಲ್ಲ ನಂದಗಾಂವˌ ಮಲ್ಲು ಪಟ್ಟಣಶೆಟ್ಟಿˌ ಸದಾಶಿವ ದಾನಗೌಡˌ ಮಲ್ಕಯ್ಯ ಮಠಪತಿˌ ಸೇರಿದಂತೆ ಇತರರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ

ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ

ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲುಶಿಕ್ಷಣ ಸಚಿವರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ಶಿಕ್ಷಣದ ಜೊತೆ ಸಂಸ್ಕಾರ ಬೆಳೆಸುವುದು ಮುಖ್ಯ: ಕಿಣಗಿ
    In (ರಾಜ್ಯ ) ಜಿಲ್ಲೆ
  • ಮುಳವಾಡ ಬಿ. ಸ್ಕೀಮ್ ಪ್ರಾರಂಭಿಸುವಂತೆ ಆಗ್ರಹಿಸಿ ರೈತ ಸಂಘದಿಂದ ತಹಶೀಲ್ದಾರ್ ಅವರಿಗೆ ಮನವಿ.ಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ಕೂಡಗಿಯಲ್ಲಿ ವಿಜೃಂಭಣೆಯ 2026- ಆನಂದೋತ್ಸವ
    In (ರಾಜ್ಯ ) ಜಿಲ್ಲೆ
  • ಸನಾತನ ಸಂಸ್ಕೃತಿ ಇಂದಿಗೂ ತನ್ನ ಶ್ರೀಮಂತಿಕೆ ಹೊಂದಿರಲು ಮಹಿಳೆಯರ ಪಾತ್ರ ಮುಖ್ಯವೆನಿಸಿದೆ: ಶಾಸಕಿ ಜೊಲ್ಲೆ
    In (ರಾಜ್ಯ ) ಜಿಲ್ಲೆ
  • ವೈಭವದಿಂದ ಜರುಗಿದ ರೇವಣಸಿದ್ಧೇಶ್ವರ ಜಾತ್ರೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
  • ರೈತನಲ್ಲಿ ಪ್ರಸಕ್ತ ಸಾಲಿಗೆ ಹಣ್ಣುಗಳ ರಾಜ ಮಾವಿನ ಭರ್ಜರಿ ನಿರೀಕ್ಷೆ..!
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.