Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
(ರಾಜ್ಯ ) ಜಿಲ್ಲೆ

ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

B……
ಅತೀ ಶೀಘ್ರದಲ್ಲಿಯೇ ನಗರದಲ್ಲಿ ರೂ.30ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆಗಳಿಗೆ ಚಾಲನೆ: ಶಾಸಕ ಮನಗೂಳಿ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ನಗರ ಮತ್ತು ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಅನುದಾನವನ್ನು ತಂದು ಅಭಿವೃದ್ಧಿ ಪಡಿಸಲಾಗುತ್ತಿದೆ. ಇನ್ನು ನನ್ನ ಅಧಿಕಾರದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತೇನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಸ್ವಾಮಿ ವಿವೇಕಾನಂದ ವೃತ್ತದಿಂದ ಕನಕದಾಸ ವೃತ್ತದವವರೆಗಿನ ರೂ.2ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಡಾಂಬರ್ ರಸ್ತೆ ಹಾಗೂ ವಿದ್ಯುತ್ ದೀಪಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವೇಶ್ವರ ವೃತ್ತದಿಂದ, ಸ್ವಾಮಿ ವಿವೇಕಾನಂದ ವೃತ್ತದವರೆಗೆ, ಚಿಕ್ಕಸಿಂದಗಿ ಬೈಪಾಸ್‌ದಿಂದ ಅಂಬೇಡ್ಕರ್ ವೃತ್ತದವರೆಗೆ, ಅಂಬೇಡ್ಕ‌ರ ವೃತ್ತದಿಂದ ಗಾಂಧಿ ವೃತ್ತದವರೆಗೆ, ಮೊರಟಗಿ ಬೈಪಾಸ್‌ವರೆಗೆ ಸೇರಿದಂತೆ ಸಿಂದಗಿ ನಗರದ ಸುತ್ತಲೂ ಬೀದಿ ದೀಪಗಳ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
ಹೆಗ್ಗೆರೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ರೂ.1ಕೋಟಿ 15ಲಕ್ಷ ಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿದೆ. ಸೋಂಪುರ ರಸ್ತೆಯಿಂದ ಹಳೆಯ ಚಾಂದಕವಟೆ ಮಾರ್ಗಕ್ಕೆ ಸೇರುವ ರಸ್ತೆ ಹಾಗೂ ಬಂದಾಳ ರಸ್ತೆಗಳಿಗೆ ಬೀದಿ ದೀಪಗಳನ್ನು ಮಂಜೂರು ಮಾಡಲಾಗಿದೆ. ನಗರದ ಬೀದಿ ವ್ಯಾಪಾರಿಗಳಿಗೆ ಸುಸಜ್ಜಿತ ಮಾರುಕಟ್ಟೆ ಹಾಗೂ ಆಟೋ ನಿಲ್ದಾಣ ನಿರ್ಮಾಣದ ಜೊತೆಗೆ ಸಿಂದಗಿ ನಗರವನ್ನು ವಿಜಯಪುರ ಜಿಲ್ಲೆಯಲ್ಲಿಯೇ ಮಾದರಿ ನಗರವನ್ನಾಗಿ ಮಾಡುವ ಗುರಿ ನನ್ನದಾಗಿದೆ. ಆ ದಿಸೆಯಲ್ಲಿ ನಗರದ ಎಲ್ಲ ವಾರ್ಡ್ ಗಳಲ್ಲಿ ಸಿಸಿ ರಸ್ತೆ ನಿರ್ಮಿಸಲು ರೂ.30ಕೋಟಿ ಅನುದಾನ ಮೀಸಲಿಡಲಾಗಿದೆ. ಕೆಲವೇ ದಿನಗಳಲ್ಲಿ ಪೂಜ್ಯರ ಸಾನಿಧ್ಯದಲ್ಲಿ ಈ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.
ನಂತರ, ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ ನೀಡಿ ಮಾತನಾಡಿದ ಅವರು, ಸಿಂದಗಿ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ, ಅನುದಾನಗಳ ಸದುಪಯೋಗಕ್ಕೆ, ಮತ್ತು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಸದಾ ಶ್ರಮಿಸುವ ಶಾಸಕರು ದೊರಕಿದ್ದು ಸಿಂದಗಿ ಜನತೆಯ ಪುಣ್ಯ. ಸಿಂದಗಿ ಮತಕ್ಷೇತ್ರದ ಶಾಸಕರು ಕ್ಷೇತ್ರಾಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಗುತ್ತಿಗೆದಾರ ಮುತ್ತು ಮುಂಡೇವಾಡಗಿ, ರಮೇಶ ಹೂಗಾರ, ಡಾ.ರವಿ ಗೋಲಾ ಸೇರಿದಂತೆ ಕೆಇಬಿ ಸಿಬ್ಬಂದಿ, ಸಾರ್ವಜನಿಕರು ಇದ್ದರು.

ಅತೀ ಶೀಘ್ರದಲ್ಲಿ ನಗರಸಭೆ ಅಧಿಕಾರಿಗಳ ಸಭೆ ಕರೆದು ನಗರದ ಕುಂದುಕೊರತೆಗಳ ಕುರಿತು ಚರ್ಚಿಸುತ್ತೇನೆ. ಅಧಿಕಾರಿಗಳು ಸಾರ್ವಜನಿಕರ ಕರೆಗಳನ್ನು ಸ್ವೀಕರಿಸುವಂತೆ ಎಚ್ಚರಿಕೆ ನೀಡುತ್ತೇನೆ.

  • ಶಾಸಕ: ಅಶೋಕ ಮನಗೂಳಿ
BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ

ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ

ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ

ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಹೀರಾತು ನೀತಿ ಸ್ಥಗಿತಕ್ಕೆ ಸಚಿವದ್ವಯರಲ್ಲಿ ಸಂಪಾದಕರ ಮನವಿ
    In (ರಾಜ್ಯ ) ಜಿಲ್ಲೆ
  • ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ರಂಜಾನ್ ಸಂದೇಶ
    In (ರಾಜ್ಯ ) ಜಿಲ್ಲೆ
  • ಶಾಸಕ ನಾಡಗೌಡ ಅವರ ಧಮಕಿಗೆ ಹೆದರೋ ಮಗ ನಾನಲ್ಲ
    In (ರಾಜ್ಯ ) ಜಿಲ್ಲೆ
  • ಬಸವನಬಾಗೇವಾಡಿಯಲ್ಲಿ ಸಡಗರದಿಂದ ರಂಜಾನ್ ಆಚರಣೆ
    In (ರಾಜ್ಯ ) ಜಿಲ್ಲೆ
  • ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರ ಅನನ್ಯ
    In (ರಾಜ್ಯ ) ಜಿಲ್ಲೆ
  • ಜಾಯವಾಡಗಿ ಜಾತ್ರೆಯಲ್ಲಿ ಗಮನ ಸೆಳೆದ ಜಾನುವಾರುಗಳ ಜಾತ್ರೆ
    In (ರಾಜ್ಯ ) ಜಿಲ್ಲೆ
  • ರಂಜಾನ್: ಇಂಡಿಯಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ
    In (ರಾಜ್ಯ ) ಜಿಲ್ಲೆ
  • ಜಾನಪದ ಸಾಹಿತ್ಯ ಗ್ರಾಮೀಣ ಸಂಸ್ಕೃತಿ ಪ್ರತಿಬಿಂಬಿಸುವ ಶ್ರೀಮಂತ ಸಾಹಿತ್ಯ
    In (ರಾಜ್ಯ ) ಜಿಲ್ಲೆ
  • ‘ಹುಲಿಮಿತ್ರ’ ಪಂದ್ಯಾವಳಿಗೆ ಚಾಲನೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು
    In (ರಾಜ್ಯ ) ಜಿಲ್ಲೆ
  • ವಾಣಿಜ್ಯ ಬಳಕೆ ಎಲ್ಪಿಜಿ ಹಂಚಿಕೆ ಶೇ.50ಕ್ಕೆ ಹೆಚ್ಚಿಸಿದ ಕೇಂದ್ರ ಸರ್ಕಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.