Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
(ರಾಜ್ಯ ) ಜಿಲ್ಲೆ

ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಸಮಾಜ ಸಂಘಟನೆ ಮಾಡುವದು ಜನರ ಪ್ರೀತಿ, ವಿಶ್ವಾಸ, ನಂಬಿಕೆ ಉಳಿಸಿಕೊಂಡು ಸಾಗುವದು ಇಂದಿನ ದಿನಮಾನಗಳಲ್ಲಿ ಅವಶ್ಯಕವಾಗಿದೆ ಎಂದು ನಿಪ್ಪಾಣಿ ಕ್ಷೇತ್ರದ ಶಾಸಕಿ ಶ್ರೀಮತಿ ಶಶಿಕಲಾ ಜೊಲ್ಲೆ ಹೇಳಿದರು.

ಪಟ್ಟಣದ ತೆರಪಿ ಯಲ್ಲಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ನಂತರ ಕೊಲ್ಹಾರದ ಅವರ ಅಭಿಮಾನಿಗಳು ಹಾಗೂ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿಯವರು ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ಬಸವನ ಬಾಗೇವಾಡಿ ಮತಕ್ಷೇತ್ರದಲ್ಲಿ ನಾಡಿನ ಜನರು ಮೆಚ್ಚುವಂತಹ ಜನಪರವಾದ ಕೊರ್ತೀ ಕೊಲ್ಹಾರ ಸೇತುವೆ ನಿರ್ಮಾಣ, ಕೂಡಗಿ ಎನ್ ಟಿಪಿಸಿ ಸೇರಿದಂತೆ ಹಲವಾರು ಅಭಿವೃದ್ದಿ ಕಾಮಗಾರಿಗಳನ್ನು ಜಾರಿಗೆ ತಂದಿರುವದು ಅತ್ಯಂತ ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಸಮಾಜದಲ್ಲಿ ಯುವಜನತೆ ಪರಿಶ್ರಮದಿಂದ ತಾವು ಮಾಡುವ ಕಾಯಕದಲ್ಲಿ ನಿರತರಾದಾಗ ಯಶಸ್ವಿ ಹೆಜ್ಜೆಯತ್ತ ದಾಪುಗಾಲು ಹಾಕಲು ಸಾದ್ಯವಾಗುತ್ತದೆ ಎಂದರು.

ಜೇನು ಹುಳಗಳು ಗೂಡು ಕಟ್ಟಿ ಸಿಹಿಯನ್ನು ಕೊಡುವಂತೆ ಬದುಕಿನಲ್ಲಿ ನಾವುಗಳು ಕೂಡಾ ಕಹಿ ನೆನಪು ಮರೆತು ಸರ್ವ ಜನರಲ್ಲಿ ಸಿಹಿಯಾದ ಸವಿರುಚಿಯ ಸವಿಯನ್ನು ನೀಡೋಣ ಎಂದರು.

ಪಟ್ಟಣದಲ್ಲಿ ಆದಿಬಣಜಿಗ ಸಮಾಜ ಜಾನಪದ ಕಲಾ ಬಳಗ, ಪಟ್ಟಣ ಅಭಿವ್ರದ್ದಿ ಹಿತಚಿಂತಕರ ವೇದಿಕೆ, ಬಸವೇಶ್ವರ ಸಹಕಾರಿ ಬ್ಯಾಂಕ ಆಡಳಿತ ಮಂಡಳಿ, ಬೀರೇಶ್ವರ ಬ್ಯಾಂಕನ ಸಿಬ್ಬಂದಿ ಹಾಗೂ ಬೆಳ್ಳುಬ್ಬಿ ಕುಟುಂಬದವರು ಜೊಲ್ಲೆ ದಂಪತಿಗಳನ್ನು ವಿಶೇಷವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಸಾಹೇಬ ಜೊಲ್ಲೆ, ಸಂಗಪ್ಪ ಯ ಗಣಿ, ರಾಮಣ್ಣ ಉಪ್ಪಲದಿನ್ನಿ, ವೀರಭದ್ರಪ್ಪ ಬಾಗಿ, ರಾಚಣ್ಣ ಕೊಟ್ಟಗಿ, ಈರಯ್ಯ ಮಠಪತಿ, ದುಂಡಪ್ಪ ಕೊಠಾರಿ, ಚಂದ್ರಶೇಖರಯ್ಯ ಗಣಕುಮಾರ, ಮಲ್ಲಪ್ಪ ಈ ಗಣಿ, ಶ್ರೀಮತಿ ಗಿರಿಜಾಬಾಯಿ ಡಂಗಿ, ಪಾರ್ವತಿ ಗಣಿ, ರಾಜು ಕ ರೂಗಿ, ಪರಿಮಳಾ ರೂಗಿ ಕೊಲ್ಹಾರ ಪಟ್ಟಣದ ಆದಿಬಣಜಿಗ ಯುವ ಸಮೂಹದವರು ಪಾಲ್ಗೊಡಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.

ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು

ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ

ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶ್ರೀ ಯಲಗೂರೇಶನ ಅದ್ದೂರಿ ಕಾರ್ತಿಕೋತ್ಸವ ಫೆ.7 ರಿಂದ ಪ್ರಾರಂಭ.
    In (ರಾಜ್ಯ ) ಜಿಲ್ಲೆ
  • ಕಾಲುವೆಯಲ್ಲಿ ಬಿದ್ದು ವ್ಯಕ್ತಿ ಸಾವು
    In (ರಾಜ್ಯ ) ಜಿಲ್ಲೆ
  • ಗಬಸಾವಳಗಿಯಲ್ಲಿ ವಿಶ್ವ ಕ್ಯಾನ್ಸರ್ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಕೃತಿ ಬಿಡುಗಡೆ ಸಮಾರಂಭನಾಟಕ ಕಲೆಯಲ್ಲಿ ಪಳಗಿದ ಹುನ್ನೂರು
    In (ರಾಜ್ಯ ) ಜಿಲ್ಲೆ
  • ಸದಾ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಜನನಾಯಕರ ಆದ್ಯ ಕರ್ತವ್ಯವಾಗಿದೆ: ಶಾಸಕಿ ಜೊಲ್ಲೆ.
    In (ರಾಜ್ಯ ) ಜಿಲ್ಲೆ
  • ಹೆಚ್ ಡಿ ಕೋಟೆಯಲ್ಲಿ ಸಿಬಿಎಸ್ಇ ಶಾಲೆ, ಬಿ.ಇಡಿ ಕಾಲೇಜು ಆರಂಭ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯನ್ ಶುಗರ್ಸ್ ಕಾರ್ಖಾನೆ ಬೈಲರ್‌ಗೆ ಆಕಸ್ಮಿಕ ಬೆಂಕಿ :ಅಪಾರ ಪ್ರಮಾಣದ ಹಾನಿ
    In (ರಾಜ್ಯ ) ಜಿಲ್ಲೆ
  • ವಿವೇಕಾನಂದ ವೃತ್ತದಲ್ಲಿ ವಿದ್ಯುತ್‌ ದೀಪಗಳಿಗೆ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಚಾಲನೆ
    In (ರಾಜ್ಯ ) ಜಿಲ್ಲೆ
  • ಪಿಕೆಪಿಎಸ್ ನೂತನ ಸದಸ್ಯರಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ತಾಲೂಕಿಗೆ ಜಿಪಂ ಸಿಇಓ ರಿಷಿ ಆನಂದ ಭೇಟಿ: ಪರಿಶೀಲನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.