Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
(ರಾಜ್ಯ ) ಜಿಲ್ಲೆ

ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ ಜಮಖಂಡಿ : ಶಾಲಾ ಜೀವನವು ವ್ಯಕ್ತಿತ್ವ ರೂಪಿಸಿಕೊಳ್ಳುವ ಸುಂದರ ಘಟ್ಟ. ಕೇವಲ ಅಂಕ ಗಳಿಕೆ ಶಿಕ್ಷಣವಲ್ಲ, ನೈತಿಕ ಮೌಲ್ಯಗಳೊಂದಿಗೆ ಸಂಸ್ಕಾರವಂತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ತಹಸಿಲ್ದಾರ್ ಅನೀಲ್ ಬಡಿಗೇರ್ ಹೇಳಿದರು ಹೇಳಿದರು.ಜಮಖಂಡಿ ತಾಲೂಕಿನ ತುಬಚಿ ಗ್ರಾಮದ ರಾಣಿ ಚೆನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ 21ನೇ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ​ಶಿಕ್ಷಣ ಎನ್ನುವುದು ನಿಂತ ನೀರಲ್ಲ, ಅದು ನಿರಂತರ ಪ್ರಕ್ರಿಯೆ. ಶಿಕ್ಷಕರು ಮತ್ತು ಪೋಷಕರು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಡಿಜಿಟಲ್ ಯುಗದಲ್ಲಿ ಮಕ್ಕಳು ತಂತ್ರಜ್ಞಾನದ ಸದ್ಬಳಕೆ ಮಾಡಿಕೊಂಡು ಜ್ಞಾನವಂತರಾಗಬೇಕು,” ಎಂದು ಹೇಳಿದರು.ಮಾಜಿ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಬಿ.ಎಸ್. ಸಿಂಧೂರ ಮಾತನಾಡಿ,”ಗ್ರಾಮೀಣ ಭಾಗದ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವುದು ಶಾಲಾ ವಾರ್ಷಿಕೋತ್ಸವಗಳ ಮುಖ್ಯ ಉದ್ದೇಶ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು. ಈ ಶಾಲೆಯ ಅಭಿವೃದ್ಧಿಗೆ ನನ್ನ ಸಂಪೂರ್ಣ ಸಹಕಾರವಿದೆ.” ಎಂದರು.ಡಾ. ಸದಾಶಿವ ಬಾಲಪ್ಪನವರ ಮಾತನಾಡಿ ​”ವಿದ್ಯಾರ್ಥಿಗಳು ಗುರಿ ದೊಡ್ಡದಾಗಿಟ್ಟುಕೊಂಡು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು. ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು..

ಸಾನಿಧ್ಯ ವಹಿಸಿ ತುಬಚಿ ಹಾಗೂ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಆಶೀರ್ವಚನ ನೀಡಿದರು .

​ಸಭಾ ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ನಂತರ, ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗುರುರಾಜ ಕುಲಕರ್ಣಿ, ಮಲ್ಲಿಕಾರ್ಜುನ ಪಾಟೀಲ,ಬಸವರಾಜ ತೇಲಿ, ಶಿವಲಿಂಗಪ್ಪ ಕಿತ್ತೂರು, ಜಿನಗೌಡ ಪಾಟೀಲ, ವಸಂತರಾವ ಕುಲಕರ್ಣಿ, ನಾರಾಯಣ ಅದ್ಯಾಪಕ, ರಮೇಶ್ ಕಣಬೂರ ಅನೇಕರು ಉಪಸ್ಥಿತರಿದ್ದರು ಆನಂದ ದೂಪದಾಳ ಸ್ವಾಗತಿಸಿದರು, ಅಕ್ಷತಾ ಬಿರಾದಾರ ನಿರೂಪಿಸಿದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.