Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
(ರಾಜ್ಯ ) ಜಿಲ್ಲೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ
ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ತಾಲ್ಲೂಕಾ ಆಡಳಿತದ ಕಾರ್ಯವೈಖರಿ, ಕಾರ್ಯನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.

ಕೊಲ್ಹಾರ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಅವರು, ಆಧಾರ ನೋಂದಣಿ, ಕಂದಾಯ ಗ್ರಾಮ ಮಾಹಿತಿ, ಭೂಮಿ ಪ್ರಗತಿ, ಈ-ಪೌತಿ ಖಾತೆ ಪ್ರಗತಿ, ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆ ಕುರಿತು ಪರಿಶೀಲನೆ ನಡೆಸಿದರು.

ಸರಕಾರದ ಮಹತ್ವದ ಭೂ-ಸುರಕ್ಷಾ ಯೋಜನೆಯಡಿ ಭೂ-ದಾಖಲೆಗಳು ಸಾರ್ವಜನಿಕರಿಗೆ ದಾಖಲೆಗಳನ್ನು ಪಡೆದುಕೊಳ್ಳುವ ಬಗ್ಗೆ ಪರಿಶೀಲನೆ ಮಾಡಿದರು ಮತ್ತು ಹಕ್ಕು ಪತ್ರ ಕೋರಿ ಸಲ್ಲಿಸಿದ ಅರ್ಜಿಗಳನ್ನು ತಂತ್ರಾಂಶದಲ್ಲಿ ದಾಖಲಿಸಿ ಆನ್-ಲೈನ್ ಹಕ್ಕು ಪತ್ರ ನೀಡುವ ಕುರಿತಾಗಿ ನಿರ್ದೇಶನ‌ ನೀಡಿದರು. ಭೂಮಿ ಕೇಂದ್ರದಲ್ಲಿ ದರಖಾಸ್ ಪೋಡಿ ಪ್ರಗತಿ ಕುರಿತು ಪರಿಶೀಲನೆ ಮಾಡಿದ ಜಿಲ್ಲಾಧಿಕಾರಿಗಳು, ತದನಂತರ ರೋಣಿಹಾಳ ಗ್ರಾಮದಲ್ಲಿನ ಕೊಲ್ಹಾರ ಪಟ್ಟಣದ ಕಸ ವಿಲೇವಾರಿ ಘಟಕದ ಸ್ಥಳ ಪರಿಶೀಲನೆ ನಡೆಸಿದರು.

ತಾಲ್ಲೂಕಿನಲ್ಲಿರುವ ಕೂಡಗಿಯ ಎನ್ ಟಿ ಪಿ ಸಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ನಂತರ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ತೆರಳಿ ಕಚೇರಿ ವಿವಿಧ ಕಡತ ವಹಿ ಪರಿಶೀಲನೆ ನಡೆಸಿದರು. ಪ್ರಜಾ ಸೌಧ ನಿರ್ಮಾಣ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ತಾಲ್ಲೂಕಿನ ತಹಶೀಲ್ದಾರ ಎಸ್.ಎಂ ಮ್ಯಾಗೇರಿ,ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ವಿರೇಶ ಹಟ್ಟಿ, ಪಿ ಎಸ್ ಐ ಅಶೋಕ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.